Skip to content
ThuthiThuthiThuthi
Acts · chapter 3 · verse 25

Acts 3:25 in Kannada

ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.

Idallade abrahaamanige--ninna santa tiya moolaka bhoolokada ellaa kuladavaru aasheervadisalpaduvaru endu devaru namma pitrugalondige maadida odambadikeya makkaloo pravaadigala makkaloo neevaagiddeeri.nimmalli pratiyobbanannu avanavana drohagalinda tiru gisi aasheervadisuvadakkaagi devaru tanna maganaada yesuvannu ebbisi modalu aatanannu nimma balige kaluhisidanu endu helidanu.

Acts 3:25 in English

King James Version (KJV)
Ye are the children of the prophets, and of the covenant which God made with our fathers, saying unto Abraham, And in thy seed shall all the kindreds of the earth be blessed.
World English Bible (WEB)
You are the children of the prophets, and of the covenant which God made with our fathers, saying to Abraham, ‘All the families of the earth will be blessed through your offspring.’
American Standard Version (ASV)
Ye are the sons of the prophets, and of the covenant which God made with your fathers, saying unto Abraham, And in thy seed shall all the families of the earth be blessed.
Bible in Basic English (BBE)
You are the sons of the prophets, and of the agreement which God made with your fathers, saying to Abraham, Through your seed a blessing will come on all the families of the earth.
Darby Translation (DBY)
Ye are the sons of the prophets and of the covenant which God appointed to our fathers, saying to Abraham, And in thy seed shall all the families of the earth be blessed.
Webster's Bible (WBS)
Ye are the children of the prophets, and of the covenant which God made with our fathers, saying to Abraham, And in thy seed shall all the kindreds of the earth be blessed.
Young's Literal Translation (YLT)
'Ye are sons of the prophets, and of the covenant that God made unto our fathers, saying unto Abraham: And in thy seed shall be blessed all the families of the earth;

Read in context

  1. 23ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು.
  2. 24ಹೌದು, ಸಮುವೇಲನು ಮೊದಲುಗೊಂಡು ಎಲ್ಲಾ ಪ್ರವಾದಿ ಗಳೂ ತರುವಾಯ ಬಂದು ಮಾತನಾಡಿದವರೆಲ್ಲರೂ ಈ ದಿವಸಗಳ ವಿಷಯವಾಗಿ ಅದರಂತೆಯೇ ಮುಂತಿಳಿ ಸಿದರು.
  3. 25ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
  4. 26ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
Read all of Acts 3

Cross references

Original words (Greek)

Acts 3:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.