Acts · chapter 3 · verse 26
Acts 3:26 in Kannada
ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
Nimmalli pratiyobbanannu avanavana drohagalinda tiru gisi aasheervadisuvadakkaagi devaru tanna maganaada yesuvannu ebbisi modalu aatanannu nimma balige kaluhisidanu endu helidanu.
Acts 3:26 in English
- King James Version (KJV)
- Unto you first God, having raised up his Son Jesus, sent him to bless you, in turning away every one of you from his iniquities.
- World English Bible (WEB)
- God, having raised up his servant Jesus, sent him to you first to bless you, in turning away every one of you from your wickedness.”
- American Standard Version (ASV)
- Unto you first God, having raised up his Servant, sent him to bless you, in turning away every one of you from your iniquities.
- Bible in Basic English (BBE)
- To you, first, God sent his servant, blessing you by turning every one of you from his sins.
- Darby Translation (DBY)
- To you first God, having raised up his servant, has sent him, blessing you in turning each one [of you] from your wickedness.
- Webster's Bible (WBS)
- To you first, God having raised up his Son Jesus, sent him to bless you, in turning away every one of you from his iniquities.
- Young's Literal Translation (YLT)
- to you first, God, having raised up His child Jesus, did send him, blessing you, in the turning away of each one from your evil ways.'
Read in context
- 24ಹೌದು, ಸಮುವೇಲನು ಮೊದಲುಗೊಂಡು ಎಲ್ಲಾ ಪ್ರವಾದಿ ಗಳೂ ತರುವಾಯ ಬಂದು ಮಾತನಾಡಿದವರೆಲ್ಲರೂ ಈ ದಿವಸಗಳ ವಿಷಯವಾಗಿ ಅದರಂತೆಯೇ ಮುಂತಿಳಿ ಸಿದರು.
- 25ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
- 26ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
Cross references
- Matthew 1:21 ಮತ್ತಾಯನು 1:21ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
- Acts 3:22 ಅಪೊಸ್ತಲರ ಕೃತ್ಯಗಳು 3:22ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;
- 1 John 3:5–8 1 ಯೋಹಾನನು 3:5–8ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ. ಆತನಲ್ಲಿ ನೆಲೆಗೊಂಡಿರುವವನು ಪಾಪಮಾಡನು; ಪಾಪಮಾಡುವವನು ಆತನನ್ನು ಕಂಡವನೂ ಅಲ್ಲ, ತಿಳಿದವನೂ ಅಲ್ಲ. ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ. ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
- Jude 1:24 ಯೂದನು 1:24ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- Romans 1:16 ರೋಮಾಪುರದವರಿಗೆ 1:16ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
- Acts 13:46–47 ಅಪೊಸ್ತಲರ ಕೃತ್ಯಗಳು 13:46–47ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ. ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
- Ezekiel 36:25–29 ಯೆಹೆಜ್ಕೇಲನು 36:25–29ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ. ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು; ಬೆಳೆ ಬೆಳೆ ಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವದಿಲ್ಲ.
- Acts 3:25 ಅಪೊಸ್ತಲರ ಕೃತ್ಯಗಳು 3:25ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
- Ezekiel 11:19–20 ಯೆಹೆಜ್ಕೇಲನು 11:19–20ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು. ಆಗ ಅವರು ನನ್ನ ನಿಯಮಗಳಲ್ಲಿ ನಡೆದುಕೊಂಡು ನನ್ನ ನಿಯಮಗ ಳನ್ನು ಕೈಕೊಂಡು ನಡೆಯುವರು. ಅವರು ನನ್ನ ಜನರಾಗು ವರು, ನಾನು ಅವರ ದೇವರಾಗುವೆನು.
- Ephesians 5:26–27 ಎಫೆಸದವರಿಗೆ 5:26–27ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
- Acts 3:15 ಅಪೊಸ್ತಲರ ಕೃತ್ಯಗಳು 3:15ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
- Matthew 10:5–6 ಮತ್ತಾಯನು 10:5–6ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ. ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ.
Original words (Greek)
- you · G5213ὑμῖν hymîn
- first · G4412πρῶτον prōton
- God · G2316θεός theós
- up · G450ἀνίστημι anístēmi
- his · G846αὐτός autós
- Son · G3816παῖς paîs
- Jesus · G2424Ἰησοῦς Iēsoûs
- sent · G649ἀποστέλλω apostéllō
- him · G846αὐτός autós
- bless · G2127εὐλογέω eulogéō
- you · G5209ὑμᾶς hymâs
- in · G1722ἐν en
- away · G654ἀποστρέφω apostréphō
- you · G1538ἕκαστος hékastos
- from · G575ἀπό apó
- his · G5216ὑμῶν hymōn
- iniquities · G4189πονηρία ponēría