Acts · chapter 3 · verse 4
Acts 3:4 in Kannada
ಆಗ ಪೇತ್ರನು ಯೋಹಾನನೊಂದಿಗೆ ಅವನನ್ನು ಕಣ್ಣಿಟ್ಟು ನೋಡುತ್ತಾ--ನಮ್ಮನ್ನು ನೋಡು ಅಂದನು.
Aaga petranu yohaananondige avanannu kannittu noduttaa--nammannu nodu andanu.
Acts 3:4 in English
- King James Version (KJV)
- And Peter, fastening his eyes upon him with John, said, Look on us.
- World English Bible (WEB)
- Peter, fastening his eyes on him, with John, said, “Look at us.”
- American Standard Version (ASV)
- And Peter, fastening his eyes upon him, with John, said, Look on us.
- Bible in Basic English (BBE)
- And Peter, looking at him, with John, said, Keep your eyes on us.
- Darby Translation (DBY)
- And Peter, looking stedfastly upon him with John, said, Look on us.
- Webster's Bible (WBS)
- And Peter fastening his eyes upon him with John, said, Look on us.
- Young's Literal Translation (YLT)
- And Peter, having looked stedfastly toward him with John, said, 'Look toward us;'
Read in context
- 2ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.
- 3ದೇವಾ ಲಯದೊಳಕ್ಕೆ ಹೋಗುವದಕ್ಕಿದ್ದ ಪೇತ್ರ ಯೋಹಾನ ರನ್ನು ಅವನು ನೋಡಿ ಭಿಕ್ಷೆ ಬೇಡಿದನು.
- 4ಆಗ ಪೇತ್ರನು ಯೋಹಾನನೊಂದಿಗೆ ಅವನನ್ನು ಕಣ್ಣಿಟ್ಟು ನೋಡುತ್ತಾ--ನಮ್ಮನ್ನು ನೋಡು ಅಂದನು.
- 5ಆಗ ಅವರಿಂದ ಏನಾದರೂ ತನಗೆ ಸಿಕ್ಕೀತೆಂದು ನಿರೀಕ್ಷಿಸಿ ಅವನು ಅವರ ಮೇಲೆ ಲಕ್ಷ್ಯವಿಟ್ಟನು.
- 6ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ
Cross references
- Acts 14:9–10 ಅಪೊಸ್ತಲರ ಕೃತ್ಯಗಳು 14:9–10ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು;ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗು ವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು-- ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ ಎಂದು ಮಹಾಧ್ವನಿಯಿಂದ ಹೇಳಿದನು. ಆ ಮನುಷ್ಯನು ಹಾರಿ ನಡೆದಾಡಿದನು.
- John 11:40 ಯೋಹಾನನು 11:40ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
- Luke 4:20 ಲೂಕನು 4:20ಆತನು ಆ ಪುಸ್ತಕವನ್ನು ಮುಚ್ಚಿ ತಿರಿಗಿ ಪರಿಚಾರಕನ ಕೈಗೆ ಕೊಟ್ಟು ಕೂತುಕೊಂಡನು. ಆಗ ಆ ಸಭಾ ಮಂದಿರದಲ್ಲಿದ್ದವ ರೆಲ್ಲರ ಕಣ್ಣುಗಳು ಆತನನ್ನೇ ದೃಷ್ಟಿಸಿದವು.
- Acts 3:12 ಅಪೊಸ್ತಲರ ಕೃತ್ಯಗಳು 3:12ಪೇತ್ರನು ಇದನ್ನು ನೋಡಿ ಜನರಿಗೆ--ಇಸ್ರಾ ಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯ ಪಡುತ್ತೀರಿ? ಇಲ್ಲವೆ ನಮ್ಮ ಸ್ವಂತ ಶಕ್ತಿಯಿಂದಾಗಲಿ ಪರಿಶುದ್ಧತೆಯಿಂದಾಗಲಿ ಈ ಮನುಷ್ಯನನ್ನು ನಡೆಯು ವಂತೆ ಮಾಡಿದೆವೋ ಎಂಬಂತೆ ನಮ್ಮ ಮೇಲೆ ಯಾಕೆ ನೀವು ದೃಷ್ಟಿ ಇಟ್ಟು ನೋಡುತ್ತೀರಿ?
- John 5:6 ಯೋಹಾನನು 5:6ಅವನು ಬಿದ್ದುಕೊಂಡಿರುವದನ್ನು ಯೇಸು ನೋಡಿ ಅವನು ಬಹುಕಾಲದಿಂದ ಆ ಸ್ಥಿತಿ ಯಲ್ಲಿ ಇದ್ದಾನೆಂದು ತಿಳಿದು ಅವನಿಗೆ--ನಿನಗೆ ಸ್ವಸ್ಥವಾ ಗುವದಕ್ಕೆ ಮನಸ್ಸುಂಟೋ ಎಂದು ಕೇಳಿದನು.