Acts · chapter 3 · verse 8
Acts 3:8 in Kannada
ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.
Aaga avanu haari nintu nadedanu. Nadeyuttaa haaruttaa devarannu kondaaduttaa avarondige devaalayadolage praveshisidanu.
Acts 3:8 in English
- King James Version (KJV)
- And he leaping up stood, and walked, and entered with them into the temple, walking, and leaping, and praising God.
- World English Bible (WEB)
- Leaping up, he stood and began to walk. He entered with them into the temple, walking, leaping, and praising God.
- American Standard Version (ASV)
- And leaping up, he stood, and began to walk; and he entered with them into the temple, walking, and leaping, and praising God.
- Bible in Basic English (BBE)
- And, jumping up, he got on to his feet and went into the Temple with them, walking and jumping and giving praise to God.
- Darby Translation (DBY)
- And leaping up he stood and walked, and entered with them into the temple, walking, and leaping, and praising God.
- Webster's Bible (WBS)
- And he leaping up stood, and walked, and entered with them into the temple, walking, and leaping, and praising God.
- Young's Literal Translation (YLT)
- and springing up, he stood, and was walking, and did enter with them into the temple, walking and springing, and praising God;
Read in context
- 6ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ
- 7ಪೇತ್ರನು ಅವನ ಬಲಗೈಯನ್ನು ಹಿಡಿದು ಎತ್ತಿದನು; ಕೂಡಲೆ ಅವನ ಪಾದಗಳೂ ಹರಡಿನ ಎಲುಬುಗಳೂ ಬಲವನ್ನು ಹೊಂದಿದವು.
- 8ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.
- 9ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರೂ ನೋಡಿ
- 10ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು.
Cross references
- Acts 14:10 ಅಪೊಸ್ತಲರ ಕೃತ್ಯಗಳು 14:10ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ ಎಂದು ಮಹಾಧ್ವನಿಯಿಂದ ಹೇಳಿದನು. ಆ ಮನುಷ್ಯನು ಹಾರಿ ನಡೆದಾಡಿದನು.
- Isaiah 35:6 ಯೆಶಾಯ 35:6ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
- Psalm 107:20–22 ಕೀರ್ತನೆಗಳು 107:20–22ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು. ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ. ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
- Psalm 103:1–2 ಕೀರ್ತನೆಗಳು 103:1–2ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು. ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
- John 5:14 ಯೋಹಾನನು 5:14ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
- Luke 6:23 ಲೂಕನು 6:23ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.
- Luke 17:15–18 ಲೂಕನು 17:15–18ಅವರಲ್ಲಿ ಒಬ್ಬನು ತಾನು ಸ್ವಸ್ಥ ವಾದದ್ದನ್ನು ನೋಡಿ ಹಿಂದಿರುಗಿ ಬಂದು ಮಹಾ ಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು. ಆದರೆ ಯೇಸು ಅವನಿಗೆ--ಹತ್ತು ಮಂದಿ ಶುದ್ಧರಾಗ ಲಿಲ್ಲವೇ. ಆದರೆ ಆ ಒಂಭತ್ತು ಮಂದಿ ಎಲ್ಲಿ? ದೇವ ರನ್ನು ಮಹಿಮೆಪಡಿಸುವದಕ್ಕೆ ಹಿಂದಿರುಗಿದವರಲ್ಲಿ ಈ ಅನ್ಯನ ಹೊರತು ಯಾರೂ ಕಾಣಿಸಲಿಲ್ಲ ಎಂದು ಹೇಳಿ
- Luke 18:43 ಲೂಕನು 18:43ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
- John 5:8–9 ಯೋಹಾನನು 5:8–9ಯೇಸು ಅವನಿಗೆ-- ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅಂದನು. ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು.
Original words (Greek)
- And · G2532καί kaí
- he · G2476ἵστημι hístēmi
- up · G1814ἐξάλλομαι exállomai
- stood · G2476ἵστημι hístēmi
- and · G2532καί kaí
- walked · G4043περιπατέω peripatéō
- and · G2532καί kaí
- entered · G1525εἰσέρχομαι eisérchomai
- with · G4862σύν sýn
- them · G846αὐτός autós
- into · G1519εἰς eis
- temple · G2411ἱερόν hierón
- walking · G4043περιπατέω peripatéō
- and · G2532καί kaí
- leaping · G242ἅλλομαι hállomai
- and · G2532καί kaí
- praising · G134αἰνέω ainéō
- God · G2316θεός theós