Acts · chapter 3 · verse 9
Acts 3:9 in Kannada
ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರೂ ನೋಡಿ
Avanu nadeyuttaa devarannu kondaaduttaa iruvadannu janarellaroo nodi
Acts 3:9 in English
- King James Version (KJV)
- And all the people saw him walking and praising God:
- World English Bible (WEB)
- All the people saw him walking and praising God.
- American Standard Version (ASV)
- And all the people saw him walking and praising God:
- Bible in Basic English (BBE)
- And all the people saw him walking and praising God:
- Darby Translation (DBY)
- And all the people saw him walking and praising God;
- Webster's Bible (WBS)
- And all the people saw him walking and praising God:
- Young's Literal Translation (YLT)
- and all the people saw him walking and praising God,
Read in context
- 7ಪೇತ್ರನು ಅವನ ಬಲಗೈಯನ್ನು ಹಿಡಿದು ಎತ್ತಿದನು; ಕೂಡಲೆ ಅವನ ಪಾದಗಳೂ ಹರಡಿನ ಎಲುಬುಗಳೂ ಬಲವನ್ನು ಹೊಂದಿದವು.
- 8ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.
- 9ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರೂ ನೋಡಿ
- 10ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು.
- 11ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು.
Cross references
- Acts 4:16 ಅಪೊಸ್ತಲರ ಕೃತ್ಯಗಳು 4:16ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.
- Acts 4:21 ಅಪೊಸ್ತಲರ ಕೃತ್ಯಗಳು 4:21ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
- Luke 13:17 ಲೂಕನು 13:17ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.
- Mark 2:11–12 ಮಾರ್ಕನು 2:11–12ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು. ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
- Acts 14:11 ಅಪೊಸ್ತಲರ ಕೃತ್ಯಗಳು 14:11ಪೌಲನು ಮಾಡಿದ್ದನ್ನು ಜನರು ನೋಡಿ--ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ತಮ್ಮ ಸ್ವರವೆತ್ತಿ ಕೂಗಿದರು.