Acts · chapter 4 · verse 1
Acts 4:1 in Kannada
ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;
Avaru janarondige maatanaadu ttiddaaga yaajakaroo devaalayada adhipatiyoo saddukaayaroo avarige virodha vaagi bandaru;
Acts 4:1 in English
- King James Version (KJV)
- And as they spake unto the people, the priests, and the captain of the temple, and the Sadducees, came upon them,
- World English Bible (WEB)
- As they spoke to the people, the priests and the captain of the temple and the Sadducees came to them,
- American Standard Version (ASV)
- And as they spake unto the people, the priests and the captain of the temple and the Sadducees came upon them,
- Bible in Basic English (BBE)
- And while they were talking to the people, the priests and the captain of the Temple and the Sadducees came up to them,
- Darby Translation (DBY)
- And as they were speaking to the people, the priests and captain of the temple and the Sadducees came upon them,
- Webster's Bible (WBS)
- And as they were speaking to the people, the priests, and the captain of the temple, and the Sadducees came upon them,
- Young's Literal Translation (YLT)
- And as they are speaking unto the people, there came to them the priests, and the magistrate of the temple, and the Sadducees —
Read in context
- 1ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;
- 2ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.
- 3ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು; ಯಾಕಂದರೆ ಆಗ ಸಾಯಂಕಾಲವಾಗಿತ್ತು.
Cross references
- Luke 22:4 ಲೂಕನು 22:4ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು.
- Acts 6:12 ಅಪೊಸ್ತಲರ ಕೃತ್ಯಗಳು 6:12ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ
- Acts 23:6–9 ಅಪೊಸ್ತಲರ ಕೃತ್ಯಗಳು 23:6–9ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ ಅವನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದಉಂಟಾಯಿತು; ಇದರಿಂದ ಸಮೂಹವೂ ವಿಭಾಗವಾಯಿತು. ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ. ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು.
- Acts 5:24 ಅಪೊಸ್ತಲರ ಕೃತ್ಯಗಳು 5:24ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.
- Acts 5:26 ಅಪೊಸ್ತಲರ ಕೃತ್ಯಗಳು 5:26ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
- Matthew 3:7 ಮತ್ತಾಯನು 3:7ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
- 2 Chronicles 23:4–9 2 ಪೂರ್ವಕಾಲವೃತ್ತಾಂತ 23:4–9ನೀವು ಮಾಡಬೇಕಾದ ಕಾರ್ಯವೇನಂದರೆ, ಸಬ್ಬತ್ತಿ ನಲ್ಲಿ ಪ್ರವೇಶಿಸುವ ಯಾಜಕರೂ ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಪಾಲು ದ್ವಾರಪಾಲಕರಾಗಿರ ಬೇಕು. ಮೂರನೇ ಪಾಲು ಅರಸನ ಬಳಿಯಲ್ಲಿಯೂ ಇನ್ನೊಂದು ಮೂರನೇ ಪಾಲು ಅಸ್ತಿವಾರದ ಬಾಗಲ ಬಳಿಯಲ್ಲಿಯೂ ಸಮಸ್ತ ಜನರು ಕರ್ತನ ಆಲಯದ ಅಂಗಳಗಳಲ್ಲಿಯೂ ಇರಬೇಕು. ಆದರೆ ಯಾಜಕರೂ ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಮತ್ತ್ಯಾರೂ ಕರ್ತನ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪರಿಶುದ್ಧರಾದದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಕರ್ತನ ಕಾವಲನ್ನು ಕಾಯಲಿ. ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾ ದರೂ ಆಲಯದಲ್ಲಿ ಬಂದರೆ ಅವನು ಕೊಲ್ಲಲ್ಪಡಲಿ. ಅರಸನು ಒಳಗೆ ಬರುವಾಗಲೂ ಹೊರಗೆ ಹೋಗು ವಾಗಲೂ ನೀವು ಅವನ ಸಂಗಡ ಇರ್ರಿ ಅಂದನು. ಹೀಗೆಯೇ ಲೇವಿಯರೂ ಸಮಸ್ತ ಯೆಹೂದದವರೂ ಯಾಜಕನಾದ ಯೆಹೋಯಾದನು ಆಜ್ಞಾಪಿಸಿದ ಎಲ್ಲಾ ದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ತಿನಲ್ಲಿ ಒಳಗೆ ಬರಬೇಕಾದ ತನ್ನ ಮನುಷ್ಯರನ್ನೂ ಸಬ್ಬತ್ತಿ ನಲ್ಲಿ ಹೊರಟು ಹೋಗಬೇಕಾದವರನ್ನೂ ತೆಗೆದು ಕೊಂಡನು. ಯಾಜಕನಾದ ಯೆಹೋಯಾದನು ಅವ ರನ್ನು ಕಳುಹಿಸಿ ಬಿಡಲಿಲ್ಲ. ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸ ನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ಡಾಲುಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು
- Matthew 22:23–24 ಮತ್ತಾಯನು 22:23–24ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು-- ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.
- Matthew 27:41 ಮತ್ತಾಯನು 27:41ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ--
- John 15:20 ಯೋಹಾನನು 15:20ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.
- Matthew 22:16 ಮತ್ತಾಯನು 22:16ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
- Matthew 26:3–4 ಮತ್ತಾಯನು 26:3–4ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
Original words (Greek)
- And · G1161δέ dé
- as · G2980λαλέω laléō
- they · G846αὐτός autós
- spake · G2980λαλέω laléō
- unto · G4314πρός prós
- people · G2992λαός laós
- priests · G2409ἱερεύς hiereús
- and · G2532καί kaí
- captain · G4755στρατηγός stratēgós
- temple · G2411ἱερόν hierón
- and · G2532καί kaí
- Sadducees · G4523Σαδδουκαῖος Saddoukaîos
- upon · G2186ἐφίστημι ephístēmi
- them · G846αὐτός autós