Acts · chapter 4 · verse 10
Acts 4:10 in Kannada
ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
Nimmellarigoo ellaa israayelyarigoo tiliyabekaadadde nandare, aatanindale andare neevu shilubege haakisidantha mattu devaru sattavarolaginda ebbisidantha najaretina yesu kristana hesari nindale ee manushyanu svasthanaagi nimmedurinalli nintiruttaane.
Acts 4:10 in English
- King James Version (KJV)
- Be it known unto you all, and to all the people of Israel, that by the name of Jesus Christ of Nazareth, whom ye crucified, whom God raised from the dead, [even] by him doth this man stand here before you whole.
- World English Bible (WEB)
- may it be known to you all, and to all the people of Israel, that in the name of Jesus Christ of Nazareth, whom you crucified, whom God raised from the dead, this man stands here before you whole in him.
- American Standard Version (ASV)
- be it known unto you all, and to all the people of Israel, that in the name of Jesus Christ of Nazareth, whom ye crucified, whom God raised from the dead, [even] in him doth this man stand here before you whole.
- Bible in Basic English (BBE)
- Take note, all of you, and all the people of Israel, that in the name of Jesus Christ of Nazareth, whom you put to death on the cross, whom God gave back from the dead, even through him is this man now before you completely well.
- Darby Translation (DBY)
- be it known to you all, and to all the people of Israel, that in the name of Jesus Christ the Nazaraean, whom ye have crucified, whom God has raised from among [the] dead, by him this [man] stands here before you sound [in body].
- Webster's Bible (WBS)
- Be it known to you all, and to all the people of Israel, that by the name of Jesus Christ of Nazareth, whom ye crucified, whom God raised from the dead, [even] by him doth this man stand here before you sound.
- Young's Literal Translation (YLT)
- be it known to all of you, and to all the people of Israel, that in the name of Jesus Christ of Nazareth, whom ye did crucify, whom God did raise out of the dead, in him hath this one stood by before you whole.
Read in context
- 8ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,
- 9ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ
- 10ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
- 11ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು.
- 12ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
Cross references
- Acts 3:6 ಅಪೊಸ್ತಲರ ಕೃತ್ಯಗಳು 3:6ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ
- Acts 5:29–32 ಅಪೊಸ್ತಲರ ಕೃತ್ಯಗಳು 5:29–32ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು. ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು. ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ. ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
- Acts 2:36 ಅಪೊಸ್ತಲರ ಕೃತ್ಯಗಳು 2:36ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
- Acts 28:28 ಅಪೊಸ್ತಲರ ಕೃತ್ಯಗಳು 28:28ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
- Acts 3:13–16 ಅಪೊಸ್ತಲರ ಕೃತ್ಯಗಳು 3:13–16ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ. ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ. ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.
- Matthew 27:63–66 ಮತ್ತಾಯನು 27:63–66ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ. ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ ಪಿಲಾತನು ಅವರಿಗೆ--ಕಾವಲು ಗಾರರು ನಿಮಗೆ ಇದ್ದಾರಲ್ಲಾ, ನೀವು ಹೋಗಿ ನಿಮಗೆ ಸಾಧ್ಯವಾದ ಮಟ್ಟಿಗೆ ಅದನ್ನು ಭದ್ರಪಡಿಸಿರಿ ಅಂದನು.ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು. ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.
- Acts 10:40–42 ಅಪೊಸ್ತಲರ ಕೃತ್ಯಗಳು 10:40–42ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು. ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು. ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
- Daniel 3:18 ದಾನಿಯೇಲನು 3:18ಆತನು ಒಂದು ವೇಳೆ ತಪ್ಪಿಸದಿದ್ದರೂ ಓ ಅರಸನೇ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವದಿಲ್ಲವೆಂದೂ ನಿನಗೆ ತಿಳಿದಿರಲಿ ಅಂದರು.
- Acts 2:22–24 ಅಪೊಸ್ತಲರ ಕೃತ್ಯಗಳು 2:22–24ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು. ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ. ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
- Acts 13:29–41 ಅಪೊಸ್ತಲರ ಕೃತ್ಯಗಳು 13:29–41ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು. ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು. ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ. ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ. ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ. ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು. ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ. ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು. ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ. ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ. ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ. ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
- Romans 1:4 ರೋಮಾಪುರದವರಿಗೆ 1:4ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
- Jeremiah 42:19–20 ಯೆರೆಮೀಯ 42:19–20ಯೆಹೂದದ ಶೇಷವೇ, ಕರ್ತನು ನಿಮ್ಮ ವಿಷಯ ಹೇಳಿದ್ದೇನಂದರೆ--ಐಗುಪ್ತಕ್ಕೆ ಹೋಗ ಬೇಡಿರಿ; ನಾನು ಈ ಹೊತ್ತು ನಿಮಗೆ ಸಾಕ್ಷಿ ಕೊಟ್ಟಿದ್ದೇ ನೆಂದು ಚೆನ್ನಾಗಿ ತಿಳುಕೊಳ್ಳಿರಿ. ನಿಶ್ಚಯವಾಗಿ ಸ್ವಂತ ಪ್ರಾಣಗಳಿಗೆ ವಿರೋಧವಾಗಿ ಮೋಸಮಾಡಿದ್ದೀರಿ; ನಮಗೋಸ್ಕರ ನಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡೆಂದೂ ನಮ್ಮ ದೇವರಾದ ಕರ್ತನು ಏನೇನು ಹೇಳುವನೋ ಅದನ್ನು ನಮಗೆ ತಿಳಿಸು, ಆಗ ನಾವು ಮಾಡುವೆವೆಂದೂ ಹೇಳಿ, ನನ್ನನ್ನು ನಿಮ್ಮ ದೇವರಾದ ಕರ್ತನ ಬಳಿಗೆ ಕಳುಹಿಸಿದಿರಿ.
Original words (Greek)
- it · G2077ἔστω éstō
- known · G1110γνωστός gnōstós
- you · G5213ὑμῖν hymîn
- all · G3956πᾶς pâs
- and · G2532καί kaí
- all · G3956πᾶς pâs
- people · G2992λαός laós
- Israel · G2474Ἰσραήλ Israḗl
- that · G3754ὅτι hóti
- by · G1722ἐν en
- name · G3686ὄνομα ónoma
- Jesus · G2424Ἰησοῦς Iēsoûs
- Christ · G5547Χριστός Christós
- Nazareth · G3480Ναζωραῖος Nazōraîos
- whom · G3739ὅς hós
- ye · G5210ὑμεῖς hymeîs
- crucified · G4717σταυρόω stauróō
- whom · G3739ὅς hós
- God · G2316θεός theós
- raised · G1453ἐγείρω egeírō
- from · G1537ἐκ ek
- dead · G3498νεκρός nekrós
- by · G1722ἐν en
- doth · G3936παρίστημι parístēmi
- this · G5129τούτῳ toútōi
- man · G3778οὗτος hoûtos
- here · G3936παρίστημι parístēmi
- before · G1799ἐνώπιον enṓpion
- you · G5216ὑμῶν hymōn
- whole · G5199ὑγιής hygiḗs