Skip to content
ThuthiThuthiThuthi
Acts · chapter 4 · verse 12

Acts 4:12 in Kannada

ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.

Rakshaneyu innaaralliyoo illa; yaakandare aakaashada kelage manushyaralli koda lpattiruva bere yaava hesarinindaloo namage rakshaneyaaguvadilla endu helidanu.

Acts 4:12 in English

King James Version (KJV)
Neither is there salvation in any other: for there is none other name under heaven given among men, whereby we must be saved.
World English Bible (WEB)
There is salvation in no one else, for there is no other name under heaven that is given among men, by which we must be saved!”
American Standard Version (ASV)
And in none other is there salvation: for neither is there any other name under heaven, that is given among men, wherein we must be saved.
Bible in Basic English (BBE)
And in no other is there salvation: for there is no other name under heaven, given among men, through which we may have salvation.
Darby Translation (DBY)
And salvation is in none other, for neither is there another name under heaven which is given among men by which we must be saved.
Webster's Bible (WBS)
Neither is there salvation in any other: for there is no other name under heaven given among men, by which we must be saved.
Young's Literal Translation (YLT)
and there is not salvation in any other, for there is no other name under the heaven that hath been given among men, in which it behoveth us to be saved.'

Read in context

  1. 10ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
  2. 11ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು.
  3. 12ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
  4. 13ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
  5. 14ಸ್ವಸ್ಥನಾದವನು ಅವರೊಂದಿಗೆ ನಿಂತಿರುವದನ್ನು ನೋಡಿ ಅದಕ್ಕೆ ವಿರೋಧವಾಗಿ ಏನೂ ಮಾತನಾಡ ಲಾರದೆ ಇದ್ದರು.
Read all of Acts 4

Cross references

Original words (Greek)

Acts 4:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.