Acts · chapter 4 · verse 13
Acts 4:13 in Kannada
ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
Avaru petra yohaanara dhairyavannu nodi ivaru vidyeyilladavaroo tiluvalike yilladavaroo endu grahisi aashcharyapattu avaru yesuvinondige iddavarendu tilidukondaru.
Acts 4:13 in English
- King James Version (KJV)
- Now when they saw the boldness of Peter and John, and perceived that they were unlearned and ignorant men, they marvelled; and they took knowledge of them, that they had been with Jesus.
- World English Bible (WEB)
- Now when they saw the boldness of Peter and John, and had perceived that they were unlearned and ignorant men, they marveled. They recognized that they had been with Jesus.
- American Standard Version (ASV)
- Now when they beheld the boldness of Peter and John, and had perceived that they were unlearned and ignorant men, they marvelled; and they took knowledge of them, that they had been with Jesus.
- Bible in Basic English (BBE)
- Now when they saw that Peter and John were without fear, though they were men of no education or learning, they were greatly surprised; and they took note of them that they had been with Jesus.
- Darby Translation (DBY)
- But seeing the boldness of Peter and John, and perceiving that they were unlettered and uninstructed men, they wondered; and they recognised them that they were with Jesus.
- Webster's Bible (WBS)
- Now when they saw the boldness of Peter and John, and perceived that they were unlearned and ignorant men, they marveled; and they took knowledge of them, that they had been with Jesus.
- Young's Literal Translation (YLT)
- And beholding the openness of Peter and John, and having perceived that they are men unlettered and plebeian, they were wondering — they were taking knowledge also of them that with Jesus they had been —
Read in context
- 11ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು.
- 12ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
- 13ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
- 14ಸ್ವಸ್ಥನಾದವನು ಅವರೊಂದಿಗೆ ನಿಂತಿರುವದನ್ನು ನೋಡಿ ಅದಕ್ಕೆ ವಿರೋಧವಾಗಿ ಏನೂ ಮಾತನಾಡ ಲಾರದೆ ಇದ್ದರು.
- 15ಆದರೆ ಆಲೋಚನಾ ಸಭೆಯಿಂದ ಅಪೊಸ್ತಲರು ಹೊರಗೆ ಹೋಗಬೇಕೆಂದು ಅವರು ಅಪ್ಪಣೆಕೊಟ್ಟು ತಮ್ಮಲ್ಲಿ ಮಾತನಾಡಿಕೊಳ್ಳುತ್ತಾ--
Cross references
- 1 Corinthians 1:27 1 ಕೊರಿಂಥದವರಿಗೆ 1:27ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;
- John 7:15 ಯೋಹಾನನು 7:15ಯೆಹೂ ದ್ಯರು ಆಶ್ಚರ್ಯಪಟ್ಟು--ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಂಥ ಜ್ಞಾನವು ಬಂದಿರುವದು ಹೇಗೆ ಅಂದರು.
- Matthew 11:25 ಮತ್ತಾಯನು 11:25ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
- Acts 2:7–12 ಅಪೊಸ್ತಲರ ಕೃತ್ಯಗಳು 2:7–12ಅವರು ಆಶ್ಚರ್ಯಪಟ್ಟು ಬೆರ ಗಾಗಿ--ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ? ಹಾಗಾದರೆ ಪ್ರತಿಯೊ ಬ್ಬನು ನಮ್ಮ ಸ್ವಂತ ಹುಟ್ಟುಭಾಷೆಯಲ್ಲಿ ಮಾತನಾಡು ವದನ್ನು ನಾವು ಕೇಳುವದು ಹೇಗೆ? ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ, ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು, ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.
- Matthew 26:73 ಮತ್ತಾಯನು 26:73ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು.
- John 18:16–17 ಯೋಹಾನನು 18:16–17ಪೇತ್ರನು ಬಾಗಲಿನ ಬಳಿಯಲ್ಲಿ ಹೊರಗೆ ನಿಂತಿದ್ದನು; ಹೀಗಿರಲಾಗಿ ಮಹಾಯಾಜಕನಿಗೆ ಪರಿಚಯವಿದ್ದ ಆ ಮತ್ತೊಬ್ಬ ಶಿಷ್ಯನು ಹೊರಗೆ ಹೋಗಿ ಬಾಗಲು ಕಾಯುವವಳ ಸಂಗಡ ಮಾತನಾಡಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು. ಆಗ ಬಾಗಲು ಕಾಯುವವಳಾದ ಆ ಹುಡುಗಿಯು ಪೇತ್ರ ನಿಗೆ--ನೀನು ಸಹ ಈ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೋ ಎಂದು ಕೇಳಲು ಅವನು--ನಾನಲ್ಲ ಅಂದನು.
- Matthew 4:18–22 ಮತ್ತಾಯನು 4:18–22ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು. ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು. ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು. ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.
- John 7:49 ಯೋಹಾನನು 7:49ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು.
- Matthew 26:71 ಮತ್ತಾಯನು 26:71ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು.
Original words (Greek)
- Now · G1161δέ dé
- saw · G2334θεωρέω theōréō
- boldness · G3954παῤῥησία parrhēsía
- Peter · G4074Πέτρος Pétros
- and · G2532καί kaí
- John · G2491Ἰωάννης Iōánnēs
- and · G2532καί kaí
- perceived · G2638καταλαμβάνω katalambánō
- that · G3754ὅτι hóti
- were · G1526εἰσί eisí
- unlearned · G62ἀγράμματος agrámmatos
- and · G2532καί kaí
- ignorant · G2399ἰδιώτης idiṓtēs
- men · G444ἄνθρωπος ánthrōpos
- marvelled · G2296θαυμάζω thaumázō
- and · G5037τέ té
- knowledge · G1921ἐπιγινώσκω epiginṓskō
- them · G846αὐτός autós
- that · G3754ὅτι hóti
- been · G2258ἦν ēn
- with · G4862σύν sýn
- Jesus · G2424Ἰησοῦς Iēsoûs