Acts · chapter 4 · verse 14
Acts 4:14 in Kannada
ಸ್ವಸ್ಥನಾದವನು ಅವರೊಂದಿಗೆ ನಿಂತಿರುವದನ್ನು ನೋಡಿ ಅದಕ್ಕೆ ವಿರೋಧವಾಗಿ ಏನೂ ಮಾತನಾಡ ಲಾರದೆ ಇದ್ದರು.
Svasthanaadavanu avarondige nintiruvadannu nodi adakke virodhavaagi enoo maatanaada laarade iddaru.
Acts 4:14 in English
- King James Version (KJV)
- And beholding the man which was healed standing with them, they could say nothing against it.
- World English Bible (WEB)
- Seeing the man who was healed standing with them, they could say nothing against it.
- American Standard Version (ASV)
- And seeing the man that was healed standing with them, they could say nothing against it.
- Bible in Basic English (BBE)
- And, seeing that the man who had been made well was there with them, they were not able to say anything against it.
- Darby Translation (DBY)
- And beholding the man who had been healed standing with them, they had nothing to reply;
- Webster's Bible (WBS)
- And beholding the man who was healed standing with them, they could say nothing against it.
- Young's Literal Translation (YLT)
- and seeing the man standing with them who hath been healed, they had nothing to say against [it],
Read in context
- 12ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
- 13ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
- 14ಸ್ವಸ್ಥನಾದವನು ಅವರೊಂದಿಗೆ ನಿಂತಿರುವದನ್ನು ನೋಡಿ ಅದಕ್ಕೆ ವಿರೋಧವಾಗಿ ಏನೂ ಮಾತನಾಡ ಲಾರದೆ ಇದ್ದರು.
- 15ಆದರೆ ಆಲೋಚನಾ ಸಭೆಯಿಂದ ಅಪೊಸ್ತಲರು ಹೊರಗೆ ಹೋಗಬೇಕೆಂದು ಅವರು ಅಪ್ಪಣೆಕೊಟ್ಟು ತಮ್ಮಲ್ಲಿ ಮಾತನಾಡಿಕೊಳ್ಳುತ್ತಾ--
- 16ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.
Cross references
- Acts 3:8–12 ಅಪೊಸ್ತಲರ ಕೃತ್ಯಗಳು 3:8–12ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು. ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರೂ ನೋಡಿ ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು. ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು. ಪೇತ್ರನು ಇದನ್ನು ನೋಡಿ ಜನರಿಗೆ--ಇಸ್ರಾ ಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯ ಪಡುತ್ತೀರಿ? ಇಲ್ಲವೆ ನಮ್ಮ ಸ್ವಂತ ಶಕ್ತಿಯಿಂದಾಗಲಿ ಪರಿಶುದ್ಧತೆಯಿಂದಾಗಲಿ ಈ ಮನುಷ್ಯನನ್ನು ನಡೆಯು ವಂತೆ ಮಾಡಿದೆವೋ ಎಂಬಂತೆ ನಮ್ಮ ಮೇಲೆ ಯಾಕೆ ನೀವು ದೃಷ್ಟಿ ಇಟ್ಟು ನೋಡುತ್ತೀರಿ?
- Acts 19:36 ಅಪೊಸ್ತಲರ ಕೃತ್ಯಗಳು 19:36ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿ ಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.
- Acts 4:10 ಅಪೊಸ್ತಲರ ಕೃತ್ಯಗಳು 4:10ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
- Acts 4:16 ಅಪೊಸ್ತಲರ ಕೃತ್ಯಗಳು 4:16ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.
- Acts 4:21 ಅಪೊಸ್ತಲರ ಕೃತ್ಯಗಳು 4:21ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.