Acts · chapter 4 · verse 15
Acts 4:15 in Kannada
ಆದರೆ ಆಲೋಚನಾ ಸಭೆಯಿಂದ ಅಪೊಸ್ತಲರು ಹೊರಗೆ ಹೋಗಬೇಕೆಂದು ಅವರು ಅಪ್ಪಣೆಕೊಟ್ಟು ತಮ್ಮಲ್ಲಿ ಮಾತನಾಡಿಕೊಳ್ಳುತ್ತಾ--
Aadare aalochanaa sabheyinda apostalaru horage hogabekendu avaru appanekottu tammalli maatanaadikolluttaa--
Acts 4:15 in English
- King James Version (KJV)
- But when they had commanded them to go aside out of the council, they conferred among themselves,
- World English Bible (WEB)
- But when they had commanded them to go aside out of the council, they conferred among themselves,
- American Standard Version (ASV)
- But when they had commanded them to go aside out of the council, they conferred among themselves,
- Bible in Basic English (BBE)
- But when they had given them orders to go out of the Sanhedrin, they had a discussion among themselves,
- Darby Translation (DBY)
- but having commanded them to go out of the council they conferred with one another,
- Webster's Bible (WBS)
- But when they had commanded them to withdraw from the council, they conferred among themselves,
- Young's Literal Translation (YLT)
- and having commanded them to go away out of the sanhedrim, they took counsel with one another,
Read in context
- 13ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
- 14ಸ್ವಸ್ಥನಾದವನು ಅವರೊಂದಿಗೆ ನಿಂತಿರುವದನ್ನು ನೋಡಿ ಅದಕ್ಕೆ ವಿರೋಧವಾಗಿ ಏನೂ ಮಾತನಾಡ ಲಾರದೆ ಇದ್ದರು.
- 15ಆದರೆ ಆಲೋಚನಾ ಸಭೆಯಿಂದ ಅಪೊಸ್ತಲರು ಹೊರಗೆ ಹೋಗಬೇಕೆಂದು ಅವರು ಅಪ್ಪಣೆಕೊಟ್ಟು ತಮ್ಮಲ್ಲಿ ಮಾತನಾಡಿಕೊಳ್ಳುತ್ತಾ--
- 16ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.
- 17ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು
Cross references
- Matthew 5:22 ಮತ್ತಾಯನು 5:22ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
- Acts 5:34–42 ಅಪೊಸ್ತಲರ ಕೃತ್ಯಗಳು 5:34–42ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ-- ಇಸ್ರಾಯೇಲ್ ಜನರೇ, ಈ ಮನುಷ್ಯರಿಗೆ ನೀವು ಏನು ಮಾಡಬೇಕೆಂದಿದ್ದೀರೋ ಅದರ ವಿಷಯ ವಾಗಿ ಎಚ್ಚರಿಕೆಯುಳ್ಳವರಾಗಿರ್ರಿ. ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು. ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು. ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು. ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು. ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು. ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು. ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
- Acts 26:30–32 ಅಪೊಸ್ತಲರ ಕೃತ್ಯಗಳು 26:30–32ಅವನು ಹೀಗೆ ಮಾತನಾಡಿದಾಗ ರಾಜನೂ ಅಧಿಪತಿಯೂ ಬೆರ್ನಿಕೆಯೂ ಅವರೊಂದಿಗೆ ಕೂಡಿ ದ್ದವರೂ ಎದ್ದರು. ಅವರು ಆಚೆಗೆ ಹೋಗಿ--ಈ ಮನುಷ್ಯನು ಮರಣದಂಡನೆಗಾಗಲೀ ಬೇಡಿಗಳಿ ಗಾಗಲೀ ಯೋಗ್ಯವಾದ ಯಾವದನ್ನೂ ಮಾಡಲಿಲ್ಲ ವೆಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು. ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.