Acts · chapter 4 · verse 16
Acts 4:16 in Kannada
ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.
Ee manushyarige naavenu maadona? Nija vaagiyoo avara moolaka nadeda prasiddhavaada ondu adbhutakaaryavu yeroosaleminalli vaasamaaduvavarigellaa gottaagiruvadarinda naavu adannu allagaleyalaarevu.
Acts 4:16 in English
- King James Version (KJV)
- Saying, What shall we do to these men? for that indeed a notable miracle hath been done by them [is] manifest to all them that dwell in Jerusalem; and we can not deny [it].
- World English Bible (WEB)
- saying, “What shall we do to these men? Because indeed a notable miracle has been done through them, as can be plainly seen by all who dwell in Jerusalem, and we can’t deny it.
- American Standard Version (ASV)
- saying, What shall we do to these men? for that indeed a notable miracle hath been wrought through them, is manifest to all that dwell in Jerusalem; and we cannot deny it.
- Bible in Basic English (BBE)
- Saying, What are we to do with these men? for certainly it is clear to all who are living in Jerusalem that a most important sign has been done by them, and it is not possible to say that it is not so.
- Darby Translation (DBY)
- saying, What shall we do to these men? for that indeed an evident sign has come to pass through their means is manifest to all that inhabit Jerusalem, and we cannot deny it.
- Webster's Bible (WBS)
- Saying, What shall we do to these men? for that indeed a notable miracle hath been done by them [is] manifest to all them that dwell in Jerusalem, and we cannot deny [it] .
- Young's Literal Translation (YLT)
- saying, 'What shall we do to these men? because that, indeed, a notable sign hath been done through them, to all those dwelling in Jerusalem [is] manifest, and we are not able to deny [it];
Read in context
- 14ಸ್ವಸ್ಥನಾದವನು ಅವರೊಂದಿಗೆ ನಿಂತಿರುವದನ್ನು ನೋಡಿ ಅದಕ್ಕೆ ವಿರೋಧವಾಗಿ ಏನೂ ಮಾತನಾಡ ಲಾರದೆ ಇದ್ದರು.
- 15ಆದರೆ ಆಲೋಚನಾ ಸಭೆಯಿಂದ ಅಪೊಸ್ತಲರು ಹೊರಗೆ ಹೋಗಬೇಕೆಂದು ಅವರು ಅಪ್ಪಣೆಕೊಟ್ಟು ತಮ್ಮಲ್ಲಿ ಮಾತನಾಡಿಕೊಳ್ಳುತ್ತಾ--
- 16ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.
- 17ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು
- 18ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು.
Cross references
- Luke 21:15 ಲೂಕನು 21:15ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
- John 12:18 ಯೋಹಾನನು 12:18ಆತನು ಈ ಅದ್ಭುತಕಾರ್ಯವನ್ನು ಮಾಡಿದನೆಂದು ಕೇಳಿದ ಜನರು ಸಹ ಆತನನ್ನು ಎದುರುಗೊಂಡರು.
- Acts 6:10 ಅಪೊಸ್ತಲರ ಕೃತ್ಯಗಳು 6:10ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.
- Acts 3:7–10 ಅಪೊಸ್ತಲರ ಕೃತ್ಯಗಳು 3:7–10ಪೇತ್ರನು ಅವನ ಬಲಗೈಯನ್ನು ಹಿಡಿದು ಎತ್ತಿದನು; ಕೂಡಲೆ ಅವನ ಪಾದಗಳೂ ಹರಡಿನ ಎಲುಬುಗಳೂ ಬಲವನ್ನು ಹೊಂದಿದವು. ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು. ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರೂ ನೋಡಿ ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು.
- Daniel 8:8 ದಾನಿಯೇಲನು 8:8ಆದದರಿಂದ ಆ ಹೋತವು ಬಹಳವಾಗಿ ಹೆಚ್ಚಿಕೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು.
- John 11:47–48 ಯೋಹಾನನು 11:47–48ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ? ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು.
- Daniel 8:5 ದಾನಿಯೇಲನು 8:5ನಾನು ಆಲೋಚಿ ಸಲಾಗಿ ಇಗೋ, ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದಂತೆ ಭೂಮಂಡಲವನ್ನೆಲ್ಲಾ ದಾಟಿ ಕೊಂಡು ಬಂತು. ಆ ಹೋತದ ಕಣ್ಣುಗಳ ಮಧ್ಯೆ ಗಮನಿಸತಕ್ಕ ಒಂದು ಕೊಂಬು ಇತ್ತು.
- Luke 6:10–11 ಲೂಕನು 6:10–11ಆತನು ಅವರೆಲ್ಲರ ಸುತ್ತಲೂ ನೋಡಿ ಆ ಮನುಷ್ಯನಿಗೆ--ನಿನ್ನ ಕೈ ಮುಂದಕ್ಕೆ ಚಾಚು ಅಂದನು. ಅವನು ಹಾಗೆಯೇ ಮಾಡಿದನು; ಆಗ ಅವನ ಕೈ ಗುಣವಾಗಿ ಮತ್ತೊಂದರಂತೆ ಆಯಿತು. ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- Matthew 27:16 ಮತ್ತಾಯನು 27:16ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಸೆರೆಯವನೊಬ್ಬನು ಅವರಲ್ಲಿ ಇದ್ದನು.
Original words (Greek)
- Saying · G3004λέγω légō
- What · G5101τίς tís
- do · G4160ποιέω poiéō
- to · G444ἄνθρωπος ánthrōpos
- these · G5125τούτοις toútois
- men · G444ἄνθρωπος ánthrōpos
- for · G1063γάρ gár
- that · G3754ὅτι hóti
- indeed · G3303μέν mén
- notable · G1110γνωστός gnōstós
- miracle · G4592σημεῖον sēmeîon
- done · G1096γίνομαι gínomai
- by · G1223διά diá
- them · G846αὐτός autós
- manifest · G5318φανερός phanerós
- all · G3956πᾶς pâs
- them · G2730κατοικέω katoikéō
- that · G3588ὁ ho
- dwell · G2730κατοικέω katoikéō
- Jerusalem · G2419Ἱερουσαλήμ Hierousalḗm
- and · G2532καί kaí
- can · G1410δύναμαι dýnamai
- not · G3756οὐ ou
- deny · G720ἀρνέομαι arnéomai