Skip to content
ThuthiThuthiThuthi
Acts · chapter 4 · verse 17

Acts 4:17 in Kannada

ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು

Aadare idu jana ralli innoo habbadante indininda avaru yaava manushyana sangada ee hesarinalli maatanaada baaradendu naavu khanditavaagi avarannu gadari sona endu andukondu

Acts 4:17 in English

King James Version (KJV)
But that it spread no further among the people, let us straitly threaten them, that they speak henceforth to no man in this name.
World English Bible (WEB)
But so that this spreads no further among the people, let’s threaten them, that from now on they don’t speak to anyone in this name.”
American Standard Version (ASV)
But that it spread no further among the people, let us threaten them, that they speak henceforth to no man in this name.
Bible in Basic English (BBE)
But so that it may not go farther among the people, let us put them in fear of punishment if they say anything in future in this name.
Darby Translation (DBY)
But that it be not further spread among the people, let us threaten them severely no longer to speak to any man in this name.
Webster's Bible (WBS)
But that it may spread no further among the people, let us strictly threaten them, that they speak henceforth to no man in this name.
Young's Literal Translation (YLT)
but that it may spread no further toward the people, let us strictly threaten them no more to speak in this name to any man.'

Read in context

  1. 15ಆದರೆ ಆಲೋಚನಾ ಸಭೆಯಿಂದ ಅಪೊಸ್ತಲರು ಹೊರಗೆ ಹೋಗಬೇಕೆಂದು ಅವರು ಅಪ್ಪಣೆಕೊಟ್ಟು ತಮ್ಮಲ್ಲಿ ಮಾತನಾಡಿಕೊಳ್ಳುತ್ತಾ--
  2. 16ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.
  3. 17ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು
  4. 18ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು.
  5. 19ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
Read all of Acts 4

Cross references

Original words (Greek)

Acts 4:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.