Skip to content
ThuthiThuthiThuthi
Acts · chapter 4 · verse 18

Acts 4:18 in Kannada

ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು.

Avarannu karedu yesuvina hesarinalli maatanaadabaaradu, bodhi saloobaaradu endu avarige appanekottaru.

Acts 4:18 in English

King James Version (KJV)
And they called them, and commanded them not to speak at all nor teach in the name of Jesus.
World English Bible (WEB)
They called them, and commanded them not to speak at all nor teach in the name of Jesus.
American Standard Version (ASV)
And they called them, and charged them not to speak at all nor teach in the name of Jesus.
Bible in Basic English (BBE)
And they sent for them, and gave them orders not to make statements or give teaching in the name of Jesus.
Darby Translation (DBY)
And having called them, they charged [them] not to speak at all nor teach in the name of Jesus.
Webster's Bible (WBS)
And they called them, and commanded them not to speak at all, nor teach in the name of Jesus.
Young's Literal Translation (YLT)
And having called them, they charged them not to speak at all, nor to teach, in the name of Jesus,

Read in context

  1. 16ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.
  2. 17ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು
  3. 18ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು.
  4. 19ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
  5. 20ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.
Read all of Acts 4

Cross references

Original words (Greek)

Acts 4:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.