Acts · chapter 4 · verse 22
Acts 4:22 in Kannada
ಸ್ವಸ್ಥಪಡಿಸುವ ಈ ಅದ್ಭುತಕಾರ್ಯದಿಂದ ಗುಣಹೊಂದಿದ ಆ ಮನುಷ್ಯ ನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.
Svasthapadisuva ee adbhutakaaryadinda gunahondida aa manushya nige naalvattu varushakkinta hechchu vayassaagittu.
Acts 4:22 in English
- King James Version (KJV)
- For the man was above forty years old, on whom this miracle of healing was shewed.
- World English Bible (WEB)
- For the man on whom this miracle of healing was performed was more than forty years old.
- American Standard Version (ASV)
- For the man was more than forty years old, on whom this miracle of healing was wrought.
- Bible in Basic English (BBE)
- For the man on whom this act of power was done was more than forty years old.
- Darby Translation (DBY)
- for the man on whom this sign of healing had taken place was above forty years old.
- Webster's Bible (WBS)
- For the man was above forty years old on whom this miracle of healing was performed.
- Young's Literal Translation (YLT)
- for above forty years of age was the man upon whom had been done this sign of the healing.
Read in context
- 20ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.
- 21ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
- 22ಸ್ವಸ್ಥಪಡಿಸುವ ಈ ಅದ್ಭುತಕಾರ್ಯದಿಂದ ಗುಣಹೊಂದಿದ ಆ ಮನುಷ್ಯ ನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.
- 23ಅವರು ಬಿಡುಗಡೆ ಹೊಂದಿಕೊಂಡು ತಮ್ಮ ಸ್ವಂತ ಜನರ ಬಳಿಗೆ ಹೋಗಿ ಪ್ರಧಾನಯಾಜಕರೂ ಹಿರಿಯರೂ ತಮಗೆ ಹೇಳಿದ್ದೆಲ್ಲವನ್ನು ಅವರಿಗೆ ತಿಳಿಸಿದರು.
- 24ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;
Cross references
- Acts 9:33 ಅಪೊಸ್ತಲರ ಕೃತ್ಯಗಳು 9:33ಅಲ್ಲಿ ಪಾರ್ಶ್ವ ವಾಯು ರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.
- John 5:5 ಯೋಹಾನನು 5:5ಆಗ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬಾನೊಬ್ಬ ಮನು ಷ್ಯನು ಅಲ್ಲಿ ಇದ್ದನು.
- John 9:1 ಯೋಹಾನನು 9:1ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.
- Acts 3:2 ಅಪೊಸ್ತಲರ ಕೃತ್ಯಗಳು 3:2ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.
- Matthew 9:20 ಮತ್ತಾಯನು 9:20ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು.
- Luke 13:11 ಲೂಕನು 13:11ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.