Acts · chapter 4 · verse 23
Acts 4:23 in Kannada
ಅವರು ಬಿಡುಗಡೆ ಹೊಂದಿಕೊಂಡು ತಮ್ಮ ಸ್ವಂತ ಜನರ ಬಳಿಗೆ ಹೋಗಿ ಪ್ರಧಾನಯಾಜಕರೂ ಹಿರಿಯರೂ ತಮಗೆ ಹೇಳಿದ್ದೆಲ್ಲವನ್ನು ಅವರಿಗೆ ತಿಳಿಸಿದರು.
Avaru bidugade hondikondu tamma svanta janara balige hogi pradhaanayaajakaroo hiriyaroo tamage heliddellavannu avarige tilisidaru.
Acts 4:23 in English
- King James Version (KJV)
- And being let go, they went to their own company, and reported all that the chief priests and elders had said unto them.
- World English Bible (WEB)
- Being let go, they came to their own company and reported all that the chief priests and the elders had said to them.
- American Standard Version (ASV)
- And being let go, they came to their own company, and reported all that the chief priests and the elders had said unto them.
- Bible in Basic English (BBE)
- And when they had been made free, they came back to their friends, and gave an account of all the things which the chief priests and the authorities had said to them.
- Darby Translation (DBY)
- And having been let go, they came to their own [company], and reported all that the chief priests and elders had said to them.
- Webster's Bible (WBS)
- And being dismissed, they went to their own company, and reported all that the chief priests and elders had said to them.
- Young's Literal Translation (YLT)
- And being let go, they went unto their own friends, and declared whatever the chief priests and the elders said unto them,
Read in context
- 21ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
- 22ಸ್ವಸ್ಥಪಡಿಸುವ ಈ ಅದ್ಭುತಕಾರ್ಯದಿಂದ ಗುಣಹೊಂದಿದ ಆ ಮನುಷ್ಯ ನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.
- 23ಅವರು ಬಿಡುಗಡೆ ಹೊಂದಿಕೊಂಡು ತಮ್ಮ ಸ್ವಂತ ಜನರ ಬಳಿಗೆ ಹೋಗಿ ಪ್ರಧಾನಯಾಜಕರೂ ಹಿರಿಯರೂ ತಮಗೆ ಹೇಳಿದ್ದೆಲ್ಲವನ್ನು ಅವರಿಗೆ ತಿಳಿಸಿದರು.
- 24ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;
- 25ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು?
Cross references
- 2 Corinthians 6:14–17 2 ಕೊರಿಂಥದವರಿಗೆ 6:14–17ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು? ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು? ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ. ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Psalm 119:63 ಕೀರ್ತನೆಗಳು 119:63ನಿನಗೆ ಭಯಪಡುವವರೆಲ್ಲರಿಗೂ ನಿನ್ನ ಕಟ್ಟಳೆಗ ಳನ್ನು ಕೈಕೊಳ್ಳುವವರಿಗೂ, ನಾನು ಸಂಗಡಿಗನಾಗಿದ್ದೇನೆ.
- Psalm 42:4 ಕೀರ್ತನೆಗಳು 42:4ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ.
- Acts 12:11–12 ಅಪೊಸ್ತಲರ ಕೃತ್ಯಗಳು 12:11–12ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು. ತರುವಾಯ ಅವನು ಯೋಚನೆ ಮಾಡಿಕೊಂಡು ಮಾರ್ಕನೆನಿಸಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು.
- Psalm 16:3 ಕೀರ್ತನೆಗಳು 16:3ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.
- Malachi 3:16 ಮಲಾಕಿಯ 3:16ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- Acts 1:13–14 ಅಪೊಸ್ತಲರ ಕೃತ್ಯಗಳು 1:13–14ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು. ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.
- Acts 16:40 ಅಪೊಸ್ತಲರ ಕೃತ್ಯಗಳು 16:40ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
- Acts 2:44–46 ಅಪೊಸ್ತಲರ ಕೃತ್ಯಗಳು 2:44–46ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು. ಅವರು ಚರಸ್ಥಿರಾಸ್ತಿಗಳನ್ನು ಮಾರಿ ಪ್ರತಿಯೊಬ್ಬನಿಗೆ ಅಗತ್ಯವಿದ್ದ ಹಾಗೆ ಹಂಚಿ ಕೊಟ್ಟರು. ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
Original words (Greek)
- And · G1161δέ dé
- go · G630ἀπολύω apolýō
- went · G2064ἔρχομαι érchomai
- to · G4314πρός prós
- company · G2398ἴδιος ídios
- and · G2532καί kaí
- reported · G518ἀπαγγέλλω apangéllō
- that · G3745ὅσος hósos
- priests · G749ἀρχιερεύς archiereús
- and · G2532καί kaí
- elders · G4245πρεσβύτερος presbýteros
- said · G2036ἔπω épō
- unto · G4314πρός prós
- them · G846αὐτός autós