Acts · chapter 4 · verse 24
Acts 4:24 in Kannada
ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;
Adannu kelidaaga avaru ommanassininda devarige--kartane, aakaashavannoo bhoomiyannoo samudravannoo avugalalliruva samastavannoo untu maadida devaru neene;
Acts 4:24 in English
- King James Version (KJV)
- And when they heard that, they lifted up their voice to God with one accord, and said, Lord, thou [art] God, which hast made heaven, and earth, and the sea, and all that in them is:
- World English Bible (WEB)
- When they heard it, they lifted up their voice to God with one accord and said, “O Lord, you are God, who made the sky, the earth, the sea, and all that is in them;
- American Standard Version (ASV)
- And they, when they heard it, lifted up their voice to God with one accord, and said, O Lord, thou that didst make the heaven and the earth and the sea, and all that in them is:
- Bible in Basic English (BBE)
- And hearing it, they all, with one mind, made prayer to God and said, O Lord, maker of heaven and earth and the sea and all things in them:
- Darby Translation (DBY)
- And they, having heard [it], lifted up [their] voice with one accord to God, and said, Lord, thou art the God who made the heaven and the earth and the sea, and all that is in them;
- Webster's Bible (WBS)
- And when they heard that, they lifted up their voice to God with one accord, and said, Lord, thou [art] God, who hast made heaven, and earth, and the sea, and all that is in them;
- Young's Literal Translation (YLT)
- and they having heard, with one accord did lift up the voice unto God, and said, 'Lord, thou [art] God, who didst make the heaven, and the earth, and the sea, and all that [are] in them,
Read in context
- 22ಸ್ವಸ್ಥಪಡಿಸುವ ಈ ಅದ್ಭುತಕಾರ್ಯದಿಂದ ಗುಣಹೊಂದಿದ ಆ ಮನುಷ್ಯ ನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.
- 23ಅವರು ಬಿಡುಗಡೆ ಹೊಂದಿಕೊಂಡು ತಮ್ಮ ಸ್ವಂತ ಜನರ ಬಳಿಗೆ ಹೋಗಿ ಪ್ರಧಾನಯಾಜಕರೂ ಹಿರಿಯರೂ ತಮಗೆ ಹೇಳಿದ್ದೆಲ್ಲವನ್ನು ಅವರಿಗೆ ತಿಳಿಸಿದರು.
- 24ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;
- 25ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು?
- 26ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ.
Cross references
- Exodus 20:11 ವಿಮೋಚನಕಾಂಡ 20:11ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.
- Jeremiah 32:17 ಯೆರೆಮೀಯ 32:17ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
- Nehemiah 9:6 ನೆಹೆಮೀಯ 9:6ನೀನು ಒಬ್ಬನೇ ಕರ್ತನಾಗಿದ್ದೀ. ನೀನು ಆಕಾಶವನ್ನೂ ಆಕಾಶಗಳ ಆಕಾಶವನ್ನೂ ಅವು ಗಳ ಸಮಸ್ತ ಸೈನ್ಯವನ್ನೂ ಭೂಮಿಯನ್ನೂ ಅದರ ಲ್ಲಿರುವವುಗಳನ್ನೂ ಸಮುದ್ರಗಳನ್ನೂ ಅವುಗಳೊಳ ಗಿರುವ ಸಮಸ್ತವನ್ನೂ ಉಂಟು ಮಾಡಿದ್ದಲ್ಲದೆ ಅವು ಗಳನ್ನೆಲ್ಲಾ ಕಾಪಾಡುತ್ತೀ. ಇದಲ್ಲದೆ ಆಕಾಶಗಳ ಸೈನ್ಯವು ನಿನ್ನನ್ನು ಆರಾಧಿಸುತ್ತದೆ.
- Jeremiah 10:10–12 ಯೆರೆಮೀಯ 10:10–12ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು. ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು. ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
- 2 Kings 19:15 2 ಅರಸುಗಳು 19:15ಇದಲ್ಲದೆ ಹಿಜ್ಕೀಯನು ಕರ್ತನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಕೆರೂಬಿಗಳ ಮಧ್ಯದಲ್ಲಿ ವಾಸ ವಾಗಿರುವ ಇಸ್ರಾಯೇಲಿನ ದೇವರಾದ ಕರ್ತನೇ, ನೀನೊಬ್ಬನೇ ಭೂಮಿಯ ಎಲ್ಲಾ ರಾಜ್ಯಗಳಿಗೆ ದೇವ ರಾಗಿದ್ದೀ.
- Psalm 146:5–6 ಕೀರ್ತನೆಗಳು 146:5–6ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
- 1 Thessalonians 5:16–18 1 ಥೆಸಲೊನೀಕದವರಿಗೆ 5:16–18ಯಾವಾಗಲೂ ಸಂತೋಷಿಸಿರಿ; ಎಡೆಬಿಡದೆ ಪ್ರಾರ್ಥನೆ ಮಾಡಿರಿ. ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
- Isaiah 51:12 ಯೆಶಾಯ 51:12ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
- 2 Timothy 4:17–18 2 ತಿಮೊಥೆಯನಿಗೆ 4:17–18ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು. ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
- Psalm 62:5–8 ಕೀರ್ತನೆಗಳು 62:5–8ನನ್ನ ಪ್ರಾಣವೇ, ದೇವರಿಗಾಗಿ ಮಾತ್ರ ಕಾದಿರು; ನನ್ನ ನಿರೀಕ್ಷೆಯು ಆತನಿಂದಲೇ. ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು. ದೇವರಲ್ಲಿಯೇ ನನ್ನ ರಕ್ಷಣೆಯೂ ಘನವೂ ಇದೆ; ನನ್ನ ಬಲದ ಬಂಡೆಯೂ ನನ್ನ ಆಶ್ರಯವೂ ದೇವರಲ್ಲಿಯೇ. ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Psalm 55:16–18 ಕೀರ್ತನೆಗಳು 55:16–18ನಾನಾದರೋ ದೇವರನ್ನು ಕರೆಯುವೆನು; ಕರ್ತ ನು ನನ್ನನ್ನು ರಕ್ಷಿಸುವನು. ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು. ನನಗೆ ವಿರೋಧ ವಾಗಿದ್ದ ಕಾಳಗದಿಂದ ಆತನು ನನ್ನ ಪ್ರಾಣವನ್ನು ಸಮಾಧಾನದಲ್ಲಿ ವಿಮೋಚಿಸಿದ್ದಾನೆ; ಹೇಗಂದರೆ ಅನೇಕರು ನನ್ನ ಸಂಗಡ ಇದ್ದರು.
- 2 Kings 19:19 2 ಅರಸುಗಳು 19:19ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.
Original words (Greek)
- And · G1161δέ dé
- heard · G191ἀκούω akoúō
- that · G3588ὁ ho
- up · G142αἴρω aírō
- voice · G5456φωνή phōnḗ
- to · G4314πρός prós
- God · G2316θεός theós
- accord · G3661ὁμοθυμαδόν homothymadón
- and · G2532καί kaí
- said · G2036ἔπω épō
- Lord · G1203δεσπότης despótēs
- thou · G4771σύ sý
- God · G2316θεός theós
- which · G3588ὁ ho
- made · G4160ποιέω poiéō
- heaven · G3772οὐρανός ouranós
- and · G2532καί kaí
- earth · G1093γῆ gē
- and · G2532καί kaí
- sea · G2281θάλασσα thálassa
- and · G2532καί kaí
- all · G3956πᾶς pâs
- that · G3588ὁ ho
- in · G1722ἐν en
- them · G846αὐτός autós
- is · G1722ἐν en