Skip to content
ThuthiThuthiThuthi
Acts · chapter 4 · verse 26

Acts 4:26 in Kannada

ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ.

Kartanigoo aatana krista nigoo virodhavaagi bhooraajaru eddunintaru; adhipatigalu ondaagi koodikondaru endu heliddee.

Acts 4:26 in English

King James Version (KJV)
The kings of the earth stood up, and the rulers were gathered together against the Lord, and against his Christ.
World English Bible (WEB)
The kings of the earth take a stand, and the rulers plot together, against the Lord, and against his Christ.’
American Standard Version (ASV)
The kings of the earth set themselves in array, And the rulers were gathered together, Against the Lord, and against his Anointed:
Bible in Basic English (BBE)
The kings of the earth were lifted up, the rulers came together, against the Lord, and against his Christ:
Darby Translation (DBY)
The kings of the earth were there, and the rulers were gathered together against the Lord and against his Christ.
Webster's Bible (WBS)
The kings of the earth stood up, and the rulers were assembled against the Lord, and against his Christ.
Young's Literal Translation (YLT)
the kings of the earth stood up, and the rulers were gathered together against the Lord and against His Christ;

Read in context

  1. 24ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;
  2. 25ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು?
  3. 26ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ.
  4. 27ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್‌ ಜನರ ಸಹಿತ ಒಂದಾಗಿ ಕೂಡಿಕೊಂಡು
  5. 28ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
Read all of Acts 4

Cross references

Original words (Greek)

Acts 4:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.