Acts · chapter 4 · verse 27
Acts 4:27 in Kannada
ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು
Nijavaagiyoo neenu abhishekisida ninna pavitra sevakanaada yesuvige virodhavaagi herodanoo pontya pilaatanoo anyajanara mattu israayel janara sahita ondaagi koodikondu
Acts 4:27 in English
- King James Version (KJV)
- For of a truth against thy holy child Jesus, whom thou hast anointed, both Herod, and Pontius Pilate, with the Gentiles, and the people of Israel, were gathered together,
- World English Bible (WEB)
- “For truly, both Herod and Pontius Pilate, with the Gentiles and the people of Israel, were gathered together against your holy servant Jesus, whom you anointed,
- American Standard Version (ASV)
- for of a truth in this city against thy holy Servant Jesus, whom thou didst anoint, both Herod and Pontius Pilate, with the Gentiles and the peoples of Israel, were gathered together,
- Bible in Basic English (BBE)
- For, truly, in this town, against your holy servant, Jesus, who was marked out by you as Christ, Herod, and Pontius Pilate, with the Gentiles and the people of Israel, came together,
- Darby Translation (DBY)
- For in truth against thy holy servant Jesus, whom thou hadst anointed, both Herod and Pontius Pilate, with [the] nations, and peoples of Israel, have been gathered together in this city
- Webster's Bible (WBS)
- For in truth against thy holy child Jesus, whom thou hast anointed, both Herod, and Pontius Pilate, with the Gentiles, and the people of Israel, were assembled,
- Young's Literal Translation (YLT)
- for gathered together of a truth against Thy holy child Jesus, whom Thou didst anoint, were both Herod and Pontius Pilate, with nations and peoples of Israel,
Read in context
- 25ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು?
- 26ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ.
- 27ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು
- 28ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- 29ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ
Cross references
- Matthew 27:2 ಮತ್ತಾಯನು 27:2ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.
- Acts 4:30 ಅಪೊಸ್ತಲರ ಕೃತ್ಯಗಳು 4:30ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.
- Luke 9:22 ಲೂಕನು 9:22ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
- John 1:11 ಯೋಹಾನನು 1:11ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.
- Luke 20:13–19 ಲೂಕನು 20:13–19ಆಗ ದ್ರಾಕ್ಷೇತೋಟದ ಯಜಮಾನನು--ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿ ಸುವೆನು. ಅವರು ಇವನನ್ನು ನೋಡಿಯಾದರೂ ಇವ ನನ್ನು ಗೌರವಿಸಿಯಾರು ಎಂದು ಅಂದುಕೊಂಡನು. ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು. ಅವರು ಅವನನ್ನು ದ್ರಾಕ್ಷೇ ತೋಟದ ಹೊರಗೆಹಾಕಿ ಕೊಂದರು. ಹೀಗಿರಲು ದ್ರಾಕ್ಷೇತೋಟದ ಯಜ ಮಾನನು ಅವರಿಗೆ ಏನು ಮಾಡುವನು? ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು. ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು? ಯಾವನಾದರೂ ಆ ಕಲ್ಲಿನ ಮೇಲೆ ಬಿದ್ದರೆ ತುಂಡುತುಂಡಾಗುವನು. ಆದರೆ ಇದು ಯಾರ ಮೇಲೆ ಬೀಳುವದೋ ಅವನನ್ನು ಅದು ಅರೆದು ಪುಡಿಪುಡಿ ಮಾಡುವದು ಅಂದನು. ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.
- John 19:34 ಯೋಹಾನನು 19:34ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ಕೂಡಲೆ ರಕ್ತವೂ ನೀರೂ ಹೊರಗೆ ಬಂತು.
- Psalm 2:6 ಕೀರ್ತನೆಗಳು 2:6ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
- Mark 14:1–2 ಮಾರ್ಕನು 14:1–2ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು. ಆದರೆ ಅವರು--ಜನರು ದಂಗೆ ಏಳದಂತೆ ಹಬ್ಬದಲ್ಲಿ ಬೇಡ ಎಂದು ಅಂದುಕೊಂಡರು.
- Luke 22:1–6 ಲೂಕನು 22:1–6ಆಗ ಪಸ್ಕವೆಂಬ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸವಿಾಪವಾಗಿತ್ತು. ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು. ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು. ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು. ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವದಕ್ಕೆ ಒಡಂಬಟ್ಟರು. ಅವನು ವಾಗ್ದಾನ ಮಾಡಿ ಜನ ಸಮೂಹವು ಇಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಹುಡುಕುತ್ತಿದ್ದನು.
- Matthew 14:1 ಮತ್ತಾಯನು 14:1ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ ತನ್ನ ಸೇವಕರಿಗೆ --
- Psalm 2:2 ಕೀರ್ತನೆಗಳು 2:2ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
- Matthew 2:13–16 ಮತ್ತಾಯನು 2:13–16ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿಯನ್ನೂ ಕರ ಕೊಂಡು ರಾತ್ರಿಯಲ್ಲಿ ಐಗುಪ್ತಕ್ಕೆ ಹೊರಟುಹೋಗಿ ಹೆರೋದನು ಸಾಯುವ ವರೆಗೆ ಅಲ್ಲೇ ಇದ್ದನು. ಅದು--ನಾನು ನನ್ನ ಮಗನನ್ನು ಐಗುಪ್ತದಿಂದ ಕರೆದೆನು ಎಂದು ಪ್ರವಾದಿಯ ಮುಖಾಂತರ ಕರ್ತನಿಂದ ಹೇಳಲ್ಪಟ್ಟ ಮಾತು ನೆರವೇರುವಂತೆ ಹೀಗಾಯಿತು. ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
Original words (Greek)
- For · G1063γάρ gár
- truth · G225ἀλήθεια alḗtheia
- against · G1909ἐπί epí
- thy · G4675σοῦ soû
- holy · G40ἅγιος hágios
- child · G3816παῖς paîs
- Jesus · G2424Ἰησοῦς Iēsoûs
- whom · G3739ὅς hós
- anointed · G5548χρίω chríō
- both · G5037τέ té
- Herod · G2264Ἡρώδης Hērṓdēs
- and · G2532καί kaí
- Pontius · G4194Πόντιος Póntios
- Pilate · G4091Πιλᾶτος Pilâtos
- with · G4862σύν sýn
- Gentiles · G1484ἔθνος éthnos
- and · G2532καί kaí
- people · G2992λαός laós
- Israel · G2474Ἰσραήλ Israḗl
- gathered · G4863συνάγω synágō
- together · G1909ἐπί epí