Acts · chapter 4 · verse 28
Acts 4:28 in Kannada
ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
Ninna hastavu mattu ninna sankalpavu modale nishchayisiddannu maadidaru.
Acts 4:28 in English
- King James Version (KJV)
- For to do whatsoever thy hand and thy counsel determined before to be done.
- World English Bible (WEB)
- to do whatever your hand and your counsel foreordained to happen.
- American Standard Version (ASV)
- to do whatsoever thy hand and thy counsel foreordained to come to pass.
- Bible in Basic English (BBE)
- To do that which had been fixed before by your hand and your purpose.
- Darby Translation (DBY)
- to do whatever thy hand and thy counsel had determined before should come to pass.
- Webster's Bible (WBS)
- To do whatever thy hand and thy counsel determined before to be done.
- Young's Literal Translation (YLT)
- to do whatever Thy hand and Thy counsel did determine before to come to pass.
Read in context
- 26ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ.
- 27ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು
- 28ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- 29ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ
- 30ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.
Cross references
- Acts 2:23 ಅಪೊಸ್ತಲರ ಕೃತ್ಯಗಳು 2:23ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
- Genesis 50:20 ಆದಿಕಾಂಡ 50:20ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
- Isaiah 46:10 ಯೆಶಾಯ 46:10ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
- Matthew 26:24 ಮತ್ತಾಯನು 26:24ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Acts 13:27–29 ಅಪೊಸ್ತಲರ ಕೃತ್ಯಗಳು 13:27–29ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು. ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು. ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
- Luke 24:44–46 ಲೂಕನು 24:44–46ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು. ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು. ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
- Acts 3:18 ಅಪೊಸ್ತಲರ ಕೃತ್ಯಗಳು 3:18ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.
- 1 Peter 2:7–8 1 ಪೇತ್ರನು 2:7–8ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- Isaiah 28:29 ಯೆಶಾಯ 28:29ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
- Ephesians 1:11 ಎಫೆಸದವರಿಗೆ 1:11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- Isaiah 5:19 ಯೆಶಾಯ 5:19ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!