Acts · chapter 4 · verse 29
Acts 4:29 in Kannada
ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ
Eega kartane, avara bedarikegalannu nodu; ninna sevakaru ninna vaakyavannu poorna dhairyadinda heluva haage
Acts 4:29 in English
- King James Version (KJV)
- And now, Lord, behold their threatenings: and grant unto thy servants, that with all boldness they may speak thy word,
- World English Bible (WEB)
- Now, Lord, look at their threats, and grant to your servants to speak your word with all boldness,
- American Standard Version (ASV)
- And now, Lord, look upon their threatenings: and grant unto thy servants to speak thy word with all boldness,
- Bible in Basic English (BBE)
- And now, Lord, take note of their cruel words, and give your servants power to be preachers of your word without fear,
- Darby Translation (DBY)
- And now, Lord, look upon their threatenings, and give to thy bondmen with all boldness to speak thy word,
- Webster's Bible (WBS)
- And now, Lord, behold their threatenings: and grant to thy servants, that with all boldness they may speak thy word,
- Young's Literal Translation (YLT)
- 'And now, Lord, look upon their threatenings, and grant to Thy servants with all freedom to speak Thy word,
Read in context
- 27ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು
- 28ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- 29ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ
- 30ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.
- 31ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
Cross references
- Acts 4:13 ಅಪೊಸ್ತಲರ ಕೃತ್ಯಗಳು 4:13ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
- Acts 14:3 ಅಪೊಸ್ತಲರ ಕೃತ್ಯಗಳು 14:3ಹೀಗಿರಲಾಗಿ ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ ಅದ್ಭುತಕಾರ್ಯ ಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಅವರು ಬಹುಕಾಲ ಅಲ್ಲಿದ್ದು ಆತನಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು.
- Philippians 1:14 ಫಿಲಿಪ್ಪಿಯವರಿಗೆ 1:14ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.
- Acts 28:31 ಅಪೊಸ್ತಲರ ಕೃತ್ಯಗಳು 28:31ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
- 2 Timothy 4:17 2 ತಿಮೊಥೆಯನಿಗೆ 4:17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- Acts 4:31 ಅಪೊಸ್ತಲರ ಕೃತ್ಯಗಳು 4:31ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
- Acts 9:27 ಅಪೊಸ್ತಲರ ಕೃತ್ಯಗಳು 9:27ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು.
- Acts 13:46 ಅಪೊಸ್ತಲರ ಕೃತ್ಯಗಳು 13:46ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
- Acts 4:17–18 ಅಪೊಸ್ತಲರ ಕೃತ್ಯಗಳು 4:17–18ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು.
- Acts 19:8 ಅಪೊಸ್ತಲರ ಕೃತ್ಯಗಳು 19:8ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
- Ephesians 6:18–20 ಎಫೆಸದವರಿಗೆ 6:18–20ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ. ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
- 2 Timothy 1:7–8 2 ತಿಮೊಥೆಯನಿಗೆ 1:7–8ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ. ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
Original words (Greek)
- And · G2532καί kaí
- now · G3568νῦν nŷn
- Lord · G2962κύριος kýrios
- behold · G1896ἐπεῖδον epeîdon
- their · G846αὐτός autós
- threatenings · G547ἀπειλή apeilḗ
- and · G2532καί kaí
- grant · G1325δίδωμι dídōmi
- unto · G1401δοῦλος doûlos
- thy · G4675σοῦ soû
- servants · G1401δοῦλος doûlos
- with · G3326μετά metá
- all · G3956πᾶς pâs
- boldness · G3954παῤῥησία parrhēsía
- speak · G2980λαλέω laléō
- thy · G4675σοῦ soû
- word · G3056λόγος lógos