Acts · chapter 4 · verse 3
Acts 4:3 in Kannada
ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು; ಯಾಕಂದರೆ ಆಗ ಸಾಯಂಕಾಲವಾಗಿತ್ತು.
Idallade avarannu hididu marudinada varege kaavalallittaru; yaakandare aaga saayankaalavaagittu.
Acts 4:3 in English
- King James Version (KJV)
- And they laid hands on them, and put [them] in hold unto the next day: for it was now eventide.
- World English Bible (WEB)
- They laid hands on them, and put them in custody until the next day, for it was now evening.
- American Standard Version (ASV)
- And they laid hands on them, and put them in ward unto the morrow: for it was now eventide.
- Bible in Basic English (BBE)
- And they took them and put them in prison till the morning, for it was now evening.
- Darby Translation (DBY)
- and they laid hands on them, and put them in ward till the morrow; for it was already evening.
- Webster's Bible (WBS)
- And they laid hands on them, and put [them] in custody to the next day: for it was now evening.
- Young's Literal Translation (YLT)
- and they laid hands upon them, and did put them in custody unto the morrow, for it was evening already;
Read in context
- 1ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;
- 2ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.
- 3ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು; ಯಾಕಂದರೆ ಆಗ ಸಾಯಂಕಾಲವಾಗಿತ್ತು.
- 4ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.
- 5ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ
Cross references
- Acts 5:18 ಅಪೊಸ್ತಲರ ಕೃತ್ಯಗಳು 5:18ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
- Matthew 10:16–17 ಮತ್ತಾಯನು 10:16–17ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ. ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.
- Acts 16:19–24 ಅಪೊಸ್ತಲರ ಕೃತ್ಯಗಳು 16:19–24ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು. ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ. ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು. ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು. ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು. ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
- Acts 12:1–3 ಅಪೊಸ್ತಲರ ಕೃತ್ಯಗಳು 12:1–3ಆ ಕಾಲದಲ್ಲಿ ಅರಸನಾದ ಹೆರೋದನು ಸಭೆಯಲ್ಲಿ ಕೆಲವರನ್ನು ಬಾಧಿಸುವದಕ್ಕಾಗಿ ತನ್ನ ಕೈ ಎತ್ತಿ ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು. ಇದು ಯೆಹೂದ್ಯರಿಗೆ ಮೆಚ್ಚಿಗೆಯಾಗಿರುವದನ್ನು ಅವನು ನೋಡಿದ್ದರಿಂದ ಪೇತ್ರನನ್ನು ಹಿಡಿಯುವದಕ್ಕಾಗಿ ಮುಂಗೊಂಡನು. (ಆಗ ಅವು ಹುಳಿಯಿಲ್ಲದ ರೊಟ್ಟಿಯ ದಿವಸಗಳಾಗಿದ್ದವು).
- John 18:12 ಯೋಹಾನನು 18:12ತರುವಾಯ ಜನರ ಗುಂಪೂ ನಾಯಕನೂ ಯೆಹೂದ್ಯರ ಅಧಿಕಾರಿಗಳೂ ಯೇಸುವನ್ನು ಹಿಡಿದು ಕಟ್ಟಿ.
- Acts 9:2 ಅಪೊಸ್ತಲರ ಕೃತ್ಯಗಳು 9:2ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
- Acts 6:12 ಅಪೊಸ್ತಲರ ಕೃತ್ಯಗಳು 6:12ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ
- Acts 8:3 ಅಪೊಸ್ತಲರ ಕೃತ್ಯಗಳು 8:3ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
- Luke 22:52 ಲೂಕನು 22:52ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?
- Luke 22:54 ಲೂಕನು 22:54ಆಗ ಅವರು ಆತನನ್ನು ತೆಗೆದುಕೊಂಡು ಮಹಾ ಯಾಜಕನ ಮನೆಯೊಳಕ್ಕೆ ಸಾಗಿಸಿಕೊಂಡು ಬಂದರು. ಪೇತ್ರನು ದೂರದಿಂದ ಹಿಂಬಾಲಿಸಿದನು.
Original words (Greek)
- And · G2532καί kaí
- laid · G1911ἐπιβάλλω epibállō
- hands · G5495χείρ cheír
- them · G846αὐτός autós
- and · G2532καί kaí
- put · G5087τίθημι títhēmi
- in · G1519εἰς eis
- hold · G5084τήρησις tḗrēsis
- unto · G1519εἰς eis
- day · G839αὔριον aúrion
- for · G1063γάρ gár
- was · G2258ἦν ēn
- now · G2235ἤδη ḗdē
- eventide · G2073ἑσπέρα hespéra