Acts · chapter 4 · verse 30
Acts 4:30 in Kannada
ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.
Ninna kaigalannu chaachuvadarinda svasthateyannuntu maaduvanteyoo soochaka kaarya galu adbhutakaaryagalu ninna pavitra sevakanaada yesuvina hesarinalli nadeyuvanteyoo anu grahisu endu gattiyaada svaradinda praarthisi daru.
Acts 4:30 in English
- King James Version (KJV)
- By stretching forth thine hand to heal; and that signs and wonders may be done by the name of thy holy child Jesus.
- World English Bible (WEB)
- while you stretch out your hand to heal; and that signs and wonders may be done through the name of your holy Servant Jesus.”
- American Standard Version (ASV)
- while thou stretchest forth thy hand to heal; and that signs and wonders may be done through the name of thy holy Servant Jesus.
- Bible in Basic English (BBE)
- While your hand is stretched out to do works of mercy; so that signs and wonders may be done through the name of your holy servant Jesus.
- Darby Translation (DBY)
- in that thou stretchest out thy hand to heal, and that signs and wonders take place through the name of thy holy servant Jesus.
- Webster's Bible (WBS)
- By stretching forth thy hand to heal; and that signs and wonders may be done by the name of thy holy child Jesus.
- Young's Literal Translation (YLT)
- in the stretching forth of Thy hand, for healing, and signs, and wonders, to come to pass through the name of Thy holy child Jesus.'
Read in context
- 28ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- 29ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ
- 30ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.
- 31ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
- 32ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
Cross references
- Acts 3:6 ಅಪೊಸ್ತಲರ ಕೃತ್ಯಗಳು 3:6ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ
- Acts 4:27 ಅಪೊಸ್ತಲರ ಕೃತ್ಯಗಳು 4:27ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು
- Acts 2:22 ಅಪೊಸ್ತಲರ ಕೃತ್ಯಗಳು 2:22ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
- Acts 9:40–42 ಅಪೊಸ್ತಲರ ಕೃತ್ಯಗಳು 9:40–42ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು. ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು. ಈ ಸಂಗತಿಯೂ ಯೊಪ್ಪದಲ್ಲೆಲ್ಲಾ ತಿಳಿದುಬಂದು ಅನೇಕರು ಕರ್ತನ ಮೇಲೆ ನಂಬಿಕೆ ಇಟ್ಟರು.ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸಗಳ ವರೆಗೂ ಇದ್ದನು.
- Acts 3:16 ಅಪೊಸ್ತಲರ ಕೃತ್ಯಗಳು 3:16ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.
- Acts 5:12 ಅಪೊಸ್ತಲರ ಕೃತ್ಯಗಳು 5:12ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)
- Acts 6:8 ಅಪೊಸ್ತಲರ ಕೃತ್ಯಗಳು 6:8ಸ್ತೆಫನನು ನಂಬಿಕೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹತ್ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಿದ್ದನು.
- Deuteronomy 4:34 ಧರ್ಮೋಪದೇಶಕಾಂಡ 4:34ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
- Acts 5:15–16 ಅಪೊಸ್ತಲರ ಕೃತ್ಯಗಳು 5:15–16ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು. ಜನಸಮೂಹವು ಸುತ್ತಮುತ್ತಲಿನ ಪಟ್ಟಣ ಗಳಿಂದ ರೋಗಿಗಳನ್ನೂ ಅಶುದ್ಧಾತ್ಮಗಳಿಂದ ಪೀಡಿಸಲ್ಪಟ್ಟ ವರನ್ನೂ ತೆಗೆದುಕೊಂಡು ಯೆರೂಸಲೇಮಿಗೆ ಬಂದರು ಮತ್ತು ಅವರಲ್ಲಿ ಪ್ರತಿಯೊಬ್ಬನೂ ಗುಣಹೊಂದಿದನು.
- Acts 2:43 ಅಪೊಸ್ತಲರ ಕೃತ್ಯಗಳು 2:43ಆಗ ಪ್ರತಿಯೊಬ್ಬನಿಗೂ ಭಯಉಂಟಾಯಿತು; ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ ಸೂಚಕ ಕಾರ್ಯಗಳೂ ಅಪೊಸ್ತಲರಿಂದ ನಡೆದವು.
- Jeremiah 20:11–12 ಯೆರೆಮೀಯ 20:11–12ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ. ಓ ಸೈನ್ಯಗಳ ಕರ್ತನೇ, ನೀತಿ ವಂತರನ್ನು ಶೋಧಿಸುವಾತನೇ, ಅಂತರಿಂದ್ರಿಯಗ ಳನ್ನೂ ಹೃದಯವನ್ನೂ ನೋಡುವಾತನೇ, ನೀನು ಅವರಿಗೆ ಪ್ರತಿದಂಡನೆ ಮಾಡುವದನ್ನು ನಾನು ನೋಡು ವಂತೆ ಮಾಡು. ನಿನಗೆ ನನ್ನ ವ್ಯಾಜ್ಯವನ್ನು ತಿಳಿಯ ಮಾಡಿದ್ದೇನೆ.
- Luke 9:54–56 ಲೂಕನು 9:54–56ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು. ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು. ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಪ್ರಾಣಗಳನ್ನು ನಾಶಮಾಡುವದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವದಕ್ಕಾಗಿ ಬಂದನು ಎಂದು ಹೇಳಿದನು. ಅವರು ಮತ್ತೊಂದು ಹಳ್ಳಿಗೆ ಹೋದರು.
Original words (Greek)
- By · G1722ἐν en
- forth · G1614ἐκτείνω ekteínō
- thine · G4675σοῦ soû
- hand · G5495χείρ cheír
- to · G1519εἰς eis
- heal · G2392ἴασις íasis
- and · G2532καί kaí
- that · G1519εἰς eis
- signs · G4592σημεῖον sēmeîon
- and · G2532καί kaí
- wonders · G5059τέρας téras
- done · G1096γίνομαι gínomai
- by · G1223διά diá
- name · G3686ὄνομα ónoma
- of · G3816παῖς paîs
- thy · G4675σοῦ soû
- holy · G40ἅγιος hágios
- child · G3816παῖς paîs
- Jesus · G2424Ἰησοῦς Iēsoûs