Acts · chapter 4 · verse 31
Acts 4:31 in Kannada
ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
Heege praarthisida mele avaru koodidda sthalavu nadugitu. Avarellaroo pavitraatmabharitaraagi devara vaakyavannu dhairyadinda maatanaadidaru.
Acts 4:31 in English
- King James Version (KJV)
- And when they had prayed, the place was shaken where they were assembled together; and they were all filled with the Holy Ghost, and they spake the word of God with boldness.
- World English Bible (WEB)
- When they had prayed, the place was shaken where they were gathered together. They were all filled with the Holy Spirit, and they spoke the word of God with boldness.
- American Standard Version (ASV)
- And when they had prayed, the place was shaken wherein they were gathered together; and they were all filled with the Holy Spirit, and they spake the word of God with boldness.
- Bible in Basic English (BBE)
- And when their prayer was ended, the place where they were was violently moved, and they all became full of the Holy Spirit, preaching the word of God without fear.
- Darby Translation (DBY)
- And when they had prayed, the place in which they were assembled shook, and they were all filled with the Holy Spirit, and spoke the word of God with boldness.
- Webster's Bible (WBS)
- And when they had prayed, the place was shaken where they were assembled; and they were all filled with the Holy Spirit, and they spoke the word of God with boldness.
- Young's Literal Translation (YLT)
- And they having prayed, the place was shaken in which they were gathered together, and they were all filled with the Holy Spirit, and were speaking the word of God with freedom,
Read in context
- 29ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ
- 30ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.
- 31ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
- 32ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
- 33ಇದಲ್ಲದೆ ಕರ್ತನಾದ ಯೇಸುವಿನ ಪುನ ರುತ್ಥಾನದ ವಿಷಯವಾಗಿ ಅಪೊಸ್ತಲರು ಬಹಳ ಬಲ ವಾಗಿ ಸಾಕ್ಷಿಕೊಟ್ಟರು; ದೊಡ್ಡ ಕೃಪೆಯು ಅವರೆಲ್ಲರ ಮೇಲೆ ಇತ್ತು.
Cross references
- Matthew 21:22 ಮತ್ತಾಯನು 21:22ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
- Acts 2:4 ಅಪೊಸ್ತಲರ ಕೃತ್ಯಗಳು 2:4ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- Acts 2:2 ಅಪೊಸ್ತಲರ ಕೃತ್ಯಗಳು 2:2ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
- Isaiah 65:24 ಯೆಶಾಯ 65:24ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Acts 16:25–26 ಅಪೊಸ್ತಲರ ಕೃತ್ಯಗಳು 16:25–26ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು. ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
- James 1:5 ಯಾಕೋಬನು 1:5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- Acts 4:29 ಅಪೊಸ್ತಲರ ಕೃತ್ಯಗಳು 4:29ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ
- John 16:23–24 ಯೋಹಾನನು 16:23–24ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು. ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
- John 15:7 ಯೋಹಾನನು 15:7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
- John 14:12 ಯೋಹಾನನು 14:12ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನನ್ನು ನಂಬುವವನು ನಾನು ಮಾಡುವ ಕ್ರಿಯೆ ಗಳನ್ನು ಸಹ ಮಾಡುವನು; ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಅವನು ಮಾಡುವನು; ಯಾಕಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.
- Matthew 18:19–20 ಮತ್ತಾಯನು 18:19–20ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು. ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
- John 15:16 ಯೋಹಾನನು 15:16ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
Original words (Greek)
- And · G2532καί kaí
- when · G1189δέομαι déomai
- they · G846αὐτός autós
- prayed · G1189δέομαι déomai
- place · G5117τόπος tópos
- shaken · G4531σαλεύω saleúō
- where · G3739ὅς hós
- were · G2258ἦν ēn
- together · G4863συνάγω synágō
- and · G2532καί kaí
- were · G4130πλήθω plḗthō
- all · G537ἅπας hápas
- filled · G4130πλήθω plḗthō
- the · G4151πνεῦμα pneûma
- Holy · G40ἅγιος hágios
- Ghost · G4151πνεῦμα pneûma
- and · G2532καί kaí
- spake · G2980λαλέω laléō
- word · G3056λόγος lógos
- God · G2316θεός theós
- with · G3326μετά metá
- boldness · G3954παῤῥησία parrhēsía