Acts · chapter 4 · verse 32
Acts 4:32 in Kannada
ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
Nambidda samoohadavara hrudayavoo praanavoo onde aagittu; idallade avaralli yaavanoo tannagidda yaavadondannoo tanna svanta ddendu helalilla; aadare ellavoo avarige hudu vaagittu.
Acts 4:32 in English
- King James Version (KJV)
- And the multitude of them that believed were of one heart and of one soul: neither said any [of them] that ought of the things which he possessed was his own; but they had all things common.
- World English Bible (WEB)
- The multitude of those who believed were of one heart and soul. Not one of them claimed that anything of the things which he possessed was his own, but they had all things in common.
- American Standard Version (ASV)
- And the multitude of them that believed were of one heart and soul: and not one [of them] said that aught of the things which he possessed was his own; but they had all things common.
- Bible in Basic English (BBE)
- And all those who were of the faith were one in heart and soul: and not one of them said that any of the things which he had was his property only; but they had all things in common.
- Darby Translation (DBY)
- And the heart and soul of the multitude of those that had believed were one, and not one said that anything of what he possessed was his own, but all things were common to them;
- Webster's Bible (WBS)
- And the multitude of them that believed were of one heart, and of one soul: neither said any [of them] that aught of the things which he possessed was his own; but they had all things common.
- Young's Literal Translation (YLT)
- and of the multitude of those who did believe the heart and the soul was one, and not one was saying that anything of the things he had was his own, but all things were to them in common.
Read in context
- 30ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.
- 31ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
- 32ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
- 33ಇದಲ್ಲದೆ ಕರ್ತನಾದ ಯೇಸುವಿನ ಪುನ ರುತ್ಥಾನದ ವಿಷಯವಾಗಿ ಅಪೊಸ್ತಲರು ಬಹಳ ಬಲ ವಾಗಿ ಸಾಕ್ಷಿಕೊಟ್ಟರು; ದೊಡ್ಡ ಕೃಪೆಯು ಅವರೆಲ್ಲರ ಮೇಲೆ ಇತ್ತು.
- 34ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು
Cross references
- 1 Corinthians 1:10 1 ಕೊರಿಂಥದವರಿಗೆ 1:10ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Ephesians 4:2–6 ಎಫೆಸದವರಿಗೆ 4:2–6ನೀವು ಪೂರ್ಣ ವಿನಯ ಸಾತ್ವಿಕತ್ವ ಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವ ರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿ ಕೊಳ್ಳುವದಕ್ಕೆ ಆಸಕ್ತರಾಗಿರ್ರಿ. ನಿಮ್ಮ ಕರೆಯುವಿಕೆಯ ಒಂದೇ ನಿರೀಕ್ಷೆಯಲ್ಲಿ ನೀವು ಕರೆಯಲ್ಪಟ್ಟಂತೆಯೇ ದೇಹವು ಒಂದೇ, ಆತ್ಮನು ಒಬ್ಬನೇ, ಒಬ್ಬನೇ ಕರ್ತನು, ಒಂದೇ ನಂಬಿಕೆ, ಒಂದೇ ಬಾಪ್ತಿಸ್ಮ. ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲೆಯೂ ಎಲ್ಲರ ಮುಖಾಂತರವೂ ಎಲ್ಲರಲ್ಲಿಯೂ ಇರುವಾತನಾಗಿದ್ದಾನೆ.
- 1 Peter 3:8 1 ಪೇತ್ರನು 3:8ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.
- John 17:21–23 ಯೋಹಾನನು 17:21–23ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ. ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು.
- Philippians 2:1–2 ಫಿಲಿಪ್ಪಿಯವರಿಗೆ 2:1–2ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ ಐಕ್ಯಮತ್ಯವುಳ್ಳವ ರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣ ಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋ ನ್ಯತೆಯುಳ್ಳವರೂ ಒಂದೇ ಮನಸ್ಸಿನವರೂ ಆಗಿರ್ರಿ.
- 2 Corinthians 13:11 2 ಕೊರಿಂಥದವರಿಗೆ 13:11ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
- 1 Corinthians 12:12–14 1 ಕೊರಿಂಥದವರಿಗೆ 12:12–14ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ. ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ. ದೇಹವು ಒಂದೇ ಅಂಗವಲ್ಲ, ಆದರೆ ಅದು ಅನೇಕ ಅಂಗಗಳುಳ್ಳದ್ದಾಗಿದೆ.
- Acts 2:44–46 ಅಪೊಸ್ತಲರ ಕೃತ್ಯಗಳು 2:44–46ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು. ಅವರು ಚರಸ್ಥಿರಾಸ್ತಿಗಳನ್ನು ಮಾರಿ ಪ್ರತಿಯೊಬ್ಬನಿಗೆ ಅಗತ್ಯವಿದ್ದ ಹಾಗೆ ಹಂಚಿ ಕೊಟ್ಟರು. ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
- Romans 15:5–6 ರೋಮಾಪುರದವರಿಗೆ 15:5–6ನೀವು ಕ್ರಿಸ್ತ ಯೇಸು ವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ತಾಳ್ಮೆಯೂ ಆದರಣೆಯೂ ಉಳ್ಳ ದೇವರು ನಿಮಗೆ ಅನುಗ್ರಹಿಸಲಿ. ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.
- Jeremiah 32:39 ಯೆರೆಮೀಯ 32:39ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.
- Ezekiel 11:19–20 ಯೆಹೆಜ್ಕೇಲನು 11:19–20ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು. ಆಗ ಅವರು ನನ್ನ ನಿಯಮಗಳಲ್ಲಿ ನಡೆದುಕೊಂಡು ನನ್ನ ನಿಯಮಗ ಳನ್ನು ಕೈಕೊಂಡು ನಡೆಯುವರು. ಅವರು ನನ್ನ ಜನರಾಗು ವರು, ನಾನು ಅವರ ದೇವರಾಗುವೆನು.
- Acts 2:1 ಅಪೊಸ್ತಲರ ಕೃತ್ಯಗಳು 2:1ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು.
Original words (Greek)
- And · G1161δέ dé
- multitude · G4128πλῆθος plēthos
- them · G4100πιστεύω pisteúō
- that · G3588ὁ ho
- believed · G4100πιστεύω pisteúō
- were · G2258ἦν ēn
- of · G2588καρδία kardía
- one · G1520εἷς heîs
- heart · G2588καρδία kardía
- and · G2532καί kaí
- of · G5590ψυχή psychḗ
- one · G2532καί kaí
- soul · G5590ψυχή psychḗ
- neither · G3761οὐδέ oudé
- said · G3004λέγω légō
- any · G5100τὶς tìs
- that · G3588ὁ ho
- possessed · G5224ὑπάρχοντα hypárchonta
- was · G1511εἶναι eînai
- his · G846αὐτός autós
- own · G2398ἴδιος ídios
- but · G235ἀλλά allá
- they · G846αὐτός autós
- had · G2258ἦν ēn
- things · G537ἅπας hápas
- common · G2839κοινός koinós