Acts · chapter 4 · verse 33
Acts 4:33 in Kannada
ಇದಲ್ಲದೆ ಕರ್ತನಾದ ಯೇಸುವಿನ ಪುನ ರುತ್ಥಾನದ ವಿಷಯವಾಗಿ ಅಪೊಸ್ತಲರು ಬಹಳ ಬಲ ವಾಗಿ ಸಾಕ್ಷಿಕೊಟ್ಟರು; ದೊಡ್ಡ ಕೃಪೆಯು ಅವರೆಲ್ಲರ ಮೇಲೆ ಇತ್ತು.
Idallade kartanaada yesuvina puna rutthaanada vishayavaagi apostalaru bahala bala vaagi saakshikottaru; dodda krupeyu avarellara mele ittu.
Acts 4:33 in English
- King James Version (KJV)
- And with great power gave the apostles witness of the resurrection of the Lord Jesus: and great grace was upon them all.
- World English Bible (WEB)
- With great power, the apostles gave their testimony of the resurrection of the Lord Jesus. Great grace was on them all.
- American Standard Version (ASV)
- And with great power gave the apostles their witness of the resurrection of the Lord Jesus: and great grace was upon them all.
- Bible in Basic English (BBE)
- And with great power the Apostles gave witness of the coming back of the Lord Jesus from the dead; and grace was on them all.
- Darby Translation (DBY)
- and with great power did the apostles give witness of the resurrection of the Lord Jesus, and great grace was upon them all.
- Webster's Bible (WBS)
- And with great power the apostles gave testimony of the resurrection of the Lord Jesus: and great grace was upon them all.
- Young's Literal Translation (YLT)
- And with great power were the apostles giving the testimony to the rising again of the Lord Jesus, great grace also was on them all,
Read in context
- 31ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
- 32ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
- 33ಇದಲ್ಲದೆ ಕರ್ತನಾದ ಯೇಸುವಿನ ಪುನ ರುತ್ಥಾನದ ವಿಷಯವಾಗಿ ಅಪೊಸ್ತಲರು ಬಹಳ ಬಲ ವಾಗಿ ಸಾಕ್ಷಿಕೊಟ್ಟರು; ದೊಡ್ಡ ಕೃಪೆಯು ಅವರೆಲ್ಲರ ಮೇಲೆ ಇತ್ತು.
- 34ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು
- 35ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟರು; ಪ್ರತಿ ಯೊಬ್ಬನಿಗೆ ಅವನವನ ಅಗತ್ಯತೆಯ ಪ್ರಕಾರ ಹಂಚಿ ದರು.
Cross references
- John 1:16 ಯೋಹಾನನು 1:16ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
- Acts 1:22 ಅಪೊಸ್ತಲರ ಕೃತ್ಯಗಳು 1:22ಯೋಹಾನನ ಬಾಪ್ತಿಸ್ಮ ಮೊದಲು ಗೊಂಡು ಆತನು ನಮ್ಮಿಂದ ಎತ್ತಲ್ಪಟ್ಟ ದಿನದವರೆಗೆ ನಮ್ಮೊಂದಿಗೆ ಒಬ್ಬನನ್ನು ಆತನ ಪುನರುತ್ಥಾನದ ವಿಷಯವಾಗಿ ಸಾಕ್ಷಿಯಾಗಿರುವಂತೆ ನೇಮಿಸತಕ್ಕದ್ದು.
- Mark 16:20 ಮಾರ್ಕನು 16:20ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
- Acts 1:8 ಅಪೊಸ್ತಲರ ಕೃತ್ಯಗಳು 1:8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
- Acts 4:30 ಅಪೊಸ್ತಲರ ಕೃತ್ಯಗಳು 4:30ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.
- Romans 15:18–19 ರೋಮಾಪುರದವರಿಗೆ 15:18–19ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ. ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
- 1 Thessalonians 1:5 1 ಥೆಸಲೊನೀಕದವರಿಗೆ 1:5ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
- Luke 2:52 ಲೂಕನು 2:52ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
- Acts 5:12–16 ಅಪೊಸ್ತಲರ ಕೃತ್ಯಗಳು 5:12–16ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.) ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು. ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು. ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು. ಜನಸಮೂಹವು ಸುತ್ತಮುತ್ತಲಿನ ಪಟ್ಟಣ ಗಳಿಂದ ರೋಗಿಗಳನ್ನೂ ಅಶುದ್ಧಾತ್ಮಗಳಿಂದ ಪೀಡಿಸಲ್ಪಟ್ಟ ವರನ್ನೂ ತೆಗೆದುಕೊಂಡು ಯೆರೂಸಲೇಮಿಗೆ ಬಂದರು ಮತ್ತು ಅವರಲ್ಲಿ ಪ್ರತಿಯೊಬ್ಬನೂ ಗುಣಹೊಂದಿದನು.
- Luke 24:48–49 ಲೂಕನು 24:48–49ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾ ಗಿದ್ದೀರಿ. ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
- Hebrews 2:4 ಇಬ್ರಿಯರಿಗೆ 2:4ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
- Acts 2:47 ಅಪೊಸ್ತಲರ ಕೃತ್ಯಗಳು 2:47ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
Original words (Greek)
- And · G2532καί kaí
- with · G1411δύναμις dýnamis
- great · G3173μέγας mégas
- power · G1411δύναμις dýnamis
- gave · G591ἀποδίδωμι apodídōmi
- apostles · G652ἀπόστολος apóstolos
- witness · G3142μαρτύριον martýrion
- resurrection · G386ἀνάστασις anástasis
- Lord · G2962κύριος kýrios
- Jesus · G2424Ἰησοῦς Iēsoûs
- and · G5037τέ té
- great · G3173μέγας mégas
- grace · G5485χάρις cháris
- was · G2258ἦν ēn
- upon · G1909ἐπί epí
- them · G846αὐτός autós
- all · G3956πᾶς pâs