Acts · chapter 4 · verse 36
Acts 4:36 in Kannada
ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
Apostalarinda baarnabanendu adda hesaru hondida kupra deshada leviyanaada yosephanembavanu (baarnaba andare aadara neya maganu)tanagidda bhoomiyannu maari hanavannu tandu apostalara paadagala baliyalli ittanu.
Acts 4:36 in English
- King James Version (KJV)
- And Joses, who by the apostles was surnamed Barnabas, (which is, being interpreted, The son of consolation,) a Levite, [and] of the country of Cyprus,
- World English Bible (WEB)
- Joses, who by the apostles was also called Barnabas (which is, being interpreted, Son of Encouragement), a Levite, a man of Cyprus by race,
- American Standard Version (ASV)
- And Joseph, who by the apostles was surnamed Barnabas (which is, being interpreted, Son of exhortation), a Levite, a man of Cyprus by race,
- Bible in Basic English (BBE)
- And Joseph, who was given by the Apostles the name of Barnabas (the sense of which is, Son of comfort), a Levite and a man of Cyprus by birth,
- Darby Translation (DBY)
- And Joseph, who had been surnamed Barnabas by the apostles (which is, being interpreted, Son of consolation), a Levite, Cyprian by birth,
- Webster's Bible (WBS)
- And Joses, who by the apostles was surnamed Barnabas, (which is, being interpreted, The son of consolation,) a Levite, [and] of the country of Cyprus,
- Young's Literal Translation (YLT)
- And Joses, who was surnamed by the apostles Barnabas — which is, having been interpreted, Son of Comfort — a Levite, of Cyprus by birth,
Read in context
- 34ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು
- 35ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟರು; ಪ್ರತಿ ಯೊಬ್ಬನಿಗೆ ಅವನವನ ಅಗತ್ಯತೆಯ ಪ್ರಕಾರ ಹಂಚಿ ದರು.
- 36ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
- 37ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
Cross references
- Galatians 2:1 ಗಲಾತ್ಯದವರಿಗೆ 2:1ಹದಿನಾಲ್ಕು ವರುಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ತಿರಿಗಿ ಯೆರೂಸಲೇಮಿಗೆ ಹೋದೆನು.
- Galatians 2:13 ಗಲಾತ್ಯದವರಿಗೆ 2:13ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.
- Galatians 2:9 ಗಲಾತ್ಯದವರಿಗೆ 2:9ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
- Acts 15:39 ಅಪೊಸ್ತಲರ ಕೃತ್ಯಗಳು 15:39ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.
- Acts 11:30 ಅಪೊಸ್ತಲರ ಕೃತ್ಯಗಳು 11:30ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
- Acts 21:16 ಅಪೊಸ್ತಲರ ಕೃತ್ಯಗಳು 21:16ಆಗ ಕೈಸರೈಯದ ಶಿಷ್ಯರಲ್ಲಿ ಸಹ ಕೆಲವರು ನಮ್ಮೊಂದಿಗೆ ಬಂದು ನಾವು ಕುಪ್ರದ ಮ್ನಾಸೋನನೆಂಬ ಪ್ರಾಯ ಹೋದ ಒಬ್ಬ ಶಿಷ್ಯನ ಕೂಡ ಇಳುಕೊಳ್ಳುವಂತೆ ತಮ್ಮೊಂದಿಗೆ ಅವನನ್ನು ಕರಕೊಂಡು ಬಂದರು.
- Acts 15:37 ಅಪೊಸ್ತಲರ ಕೃತ್ಯಗಳು 15:37ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.
- Acts 11:22–25 ಅಪೊಸ್ತಲರ ಕೃತ್ಯಗಳು 11:22–25ಈ ವಿಷಯಗಳ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು. ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು. ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು. ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೊರಟುಹೊಗಿ
- 1 Corinthians 9:6 1 ಕೊರಿಂಥದವರಿಗೆ 9:6ಇಲ್ಲವೆ ಕೆಲಸಮಾಡದೆ ಇರುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಅಧಿಕಾರವಿಲ್ಲವೇ?
- Acts 15:2 ಅಪೊಸ್ತಲರ ಕೃತ್ಯಗಳು 15:2ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
- Mark 3:17 ಮಾರ್ಕನು 3:17ಮತ್ತು ಜೆಬೆದಾಯನ ಮಗನಾದ ಯಾಕೋಬ ನಿಗೂ ಯಾಕೋಬನ ಸಹೋದರನಾದ ಯೋಹಾನ ನಿಗೂ ಬೊವನೆರ್ಗೆಸ್ ಎಂದು ಹೆಸರಿಟ್ಟನು ಅಂದರೆ ಗುಡುಗಿನ ಪುತ್ರರು ಎಂದರ್ಥ.
Original words (Greek)
- And · G1161δέ dé
- Joses · G2500Ἰωσῆς Iōsēs
- who · G3588ὁ ho
- by · G5259ὑπό hypó
- apostles · G652ἀπόστολος apóstolos
- surnamed · G1941ἐπικαλέομαι epikaléomai
- Barnabas · G921Βαρνάβας Barnábas
- which · G3739ὅς hós
- is · G2076ἐστί estí
- interpreted · G3177μεθερμηνεύω methermēneúō
- son · G5207υἱός huiós
- consolation · G3874παράκλησις paráklēsis
- Levite · G3019Λευΐτης Leuḯtēs
- of · G1085γένος génos
- Cyprus · G2953Κύπριος Kýprios