Acts · chapter 4 · verse 37
Acts 4:37 in Kannada
ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
Tanagidda bhoomiyannu maari hanavannu tandu apostalara paadagala baliyalli ittanu.
Acts 4:37 in English
- King James Version (KJV)
- Having land, sold [it], and brought the money, and laid [it] at the apostles’ feet.
- World English Bible (WEB)
- having a field, sold it and brought the money and laid it at the apostles’ feet.
- American Standard Version (ASV)
- having a field, sold it, and brought the money and laid it at the apostles’ feet.
- Bible in Basic English (BBE)
- Having a field, got money for it and put the money at the feet of the Apostles.
- Darby Translation (DBY)
- being possessed of land, having sold [it], brought the money and laid it at the feet of the apostles.
- Webster's Bible (WBS)
- Having land, sold [it] , and brought the money, and laid [it] at the apostles' feet.
- Young's Literal Translation (YLT)
- a field being his, having sold [it], brought the money and laid [it] at the feet of the apostles.
Read in context
- 35ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟರು; ಪ್ರತಿ ಯೊಬ್ಬನಿಗೆ ಅವನವನ ಅಗತ್ಯತೆಯ ಪ್ರಕಾರ ಹಂಚಿ ದರು.
- 36ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
- 37ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
Cross references
- Acts 5:1–2 ಅಪೊಸ್ತಲರ ಕೃತ್ಯಗಳು 5:1–2ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು.
- Acts 4:34–35 ಅಪೊಸ್ತಲರ ಕೃತ್ಯಗಳು 4:34–35ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟರು; ಪ್ರತಿ ಯೊಬ್ಬನಿಗೆ ಅವನವನ ಅಗತ್ಯತೆಯ ಪ್ರಕಾರ ಹಂಚಿ ದರು.
- Matthew 19:29 ಮತ್ತಾಯನು 19:29ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.