Acts · chapter 4 · verse 5
Acts 4:5 in Kannada
ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ
Marudina avara adhikaarigaloo hiriyaroo shaastrigaloo
Acts 4:5 in English
- King James Version (KJV)
- And it came to pass on the morrow, that their rulers, and elders, and scribes,
- World English Bible (WEB)
- In the morning, their rulers, elders, and scribes were gathered together in Jerusalem.
- American Standard Version (ASV)
- And it came to pass on the morrow, that their rulers and elders and scribes were gathered together in Jerusalem;
- Bible in Basic English (BBE)
- And on the day after, the rulers and those in authority and the scribes came together in Jerusalem;
- Darby Translation (DBY)
- And it came to pass on the morrow that their rulers and elders and scribes were gathered together at Jerusalem,
- Webster's Bible (WBS)
- And it came to pass on the morrow, that their rulers, and elders, and scribes,
- Young's Literal Translation (YLT)
- And it came to pass upon the morrow, there were gathered together of them the rulers, and elders, and scribes, to Jerusalem,
Read in context
- 3ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು; ಯಾಕಂದರೆ ಆಗ ಸಾಯಂಕಾಲವಾಗಿತ್ತು.
- 4ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.
- 5ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ
- 6ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು.
- 7ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು.
Cross references
- Acts 4:8 ಅಪೊಸ್ತಲರ ಕೃತ್ಯಗಳು 4:8ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,
- Acts 5:20–21 ಅಪೊಸ್ತಲರ ಕೃತ್ಯಗಳು 5:20–21ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು. ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು
- Acts 5:34 ಅಪೊಸ್ತಲರ ಕೃತ್ಯಗಳು 5:34ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
- Matthew 27:1–2 ಮತ್ತಾಯನು 27:1–2ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು. ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.
- Micah 2:1 ಮೀಕ 2:1ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
- Acts 6:12 ಅಪೊಸ್ತಲರ ಕೃತ್ಯಗಳು 6:12ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ
- Mark 15:1 ಮಾರ್ಕನು 15:1ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.
- Luke 23:13 ಲೂಕನು 23:13ಪಿಲಾತನು ಪ್ರಧಾನಯಾಜಕರನ್ನೂ ಅಧಿಕಾರಿಗಳ ನ್ನೂ ಜನರನ್ನೂ ಒಟ್ಟಾಗಿ ಕರೆಸಿ ಅವರಿಗೆ--
- Luke 22:66 ಲೂಕನು 22:66ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--
- Luke 24:20 ಲೂಕನು 24:20ಪ್ರಧಾನ ಯಾಜಕರೂ ನಮ್ಮ ಅಧಿಕಾರಿಗಳೂ ಆತನನ್ನು ಮರಣ ದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿದರು.
- Isaiah 1:10 ಯೆಶಾಯ 1:10ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
- Luke 20:1 ಲೂಕನು 20:1ಇದಾದ ಮೇಲೆ ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಬೋಧಿಸುತ್ತಾ ಸುವಾರ್ತೆಯನ್ನು ಸಾರುತ್ತಿದ್ದಾಗ ಪ್ರಧಾನ ಯಾಜಕರು ಶಾಸ್ತ್ರಿಗಳು ಹಿರಿಯರ ಕೂಡ ಆತನ ಬಳಿಗೆ ಬಂದು