Acts · chapter 4 · verse 7
Acts 4:7 in Kannada
ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು.
Ivaru apostalarannu madhye nillisi--neevu enthaa shaktiyinda illave yaava hesarininda idannu maadidiri endu kelidaru.
Acts 4:7 in English
- King James Version (KJV)
- And when they had set them in the midst, they asked, By what power, or by what name, have ye done this?
- World English Bible (WEB)
- When they had stood Peter and John in the middle of them, they inquired, “By what power, or in what name, have you done this?”
- American Standard Version (ASV)
- And when they had set them in the midst, they inquired, By what power, or in what name, have ye done this?
- Bible in Basic English (BBE)
- Then sending for Peter and John, they said, By what power and in whose name have you done this?
- Darby Translation (DBY)
- and having placed them in the midst they inquired, In what power or in what name have ye done this?
- Webster's Bible (WBS)
- And when they had set them in the midst, they asked, By what power, or by what name have ye done this?
- Young's Literal Translation (YLT)
- and having set them in the midst, they were inquiring, 'In what power, or in what name did ye do this?'
Read in context
- 5ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ
- 6ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು.
- 7ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು.
- 8ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,
- 9ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ
Cross references
- Matthew 21:23 ಮತ್ತಾಯನು 21:23ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
- Mark 11:28 ಮಾರ್ಕನು 11:28ಆತನಿಗೆ--ನೀನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೀ? ಮತ್ತು ಇವುಗಳನ್ನು ಮಾಡುವದಕ್ಕೆ ನಿನಗೆ ಅಧಿಕಾರ ಕೊಟ್ಟ ವರು ಯಾರು ಎಂದು ಕೇಳಿದರು.
- Acts 5:40 ಅಪೊಸ್ತಲರ ಕೃತ್ಯಗಳು 5:40ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
- Acts 5:27–28 ಅಪೊಸ್ತಲರ ಕೃತ್ಯಗಳು 5:27–28ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು-- ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
- Exodus 2:14 ವಿಮೋಚನಕಾಂಡ 2:14ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು.
- John 2:18 ಯೋಹಾನನು 2:18ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು.
- 1 Kings 21:12–14 1 ಅರಸುಗಳು 21:12–14ಅವರು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ನಿಲ್ಲಿಸಿ ದರು. ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು. ಅವರು ಈಜೆಬೆಲಳಿಗೆ--ನಾಬೋತನು ಕಲ್ಲೆಸೆಯ ಲ್ಪಟ್ಟು ಸತ್ತನೆಂದು ಹೇಳಿ ಕಳುಹಿಸಿದರು.
- Acts 4:10 ಅಪೊಸ್ತಲರ ಕೃತ್ಯಗಳು 4:10ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
Original words (Greek)
- And · G2532καί kaí
- when · G2476ἵστημι hístēmi
- they · G846αὐτός autós
- set · G2476ἵστημι hístēmi
- in · G1722ἐν en
- midst · G3319μέσος mésos
- asked · G4441πυνθάνομαι pynthánomai
- By · G1722ἐν en
- what · G4169ποῖος poîos
- power · G1411δύναμις dýnamis
- or · G2228ἤ ḗ
- by · G1722ἐν en
- what · G4169ποῖος poîos
- name · G3686ὄνομα ónoma
- have · G4160ποιέω poiéō
- ye · G5210ὑμεῖς hymeîs
- done · G4160ποιέω poiéō
- this · G5124τοῦτο toûto