Acts · chapter 4 · verse 8
Acts 4:8 in Kannada
ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,
Aaga petranu pavitraatmabharitanaagi avarige--janara adhikaarigale, israayelina hiriyare,
Acts 4:8 in English
- King James Version (KJV)
- Then Peter, filled with the Holy Ghost, said unto them, Ye rulers of the people, and elders of Israel,
- World English Bible (WEB)
- Then Peter, filled with the Holy Spirit, said to them, “You rulers of the people and elders of Israel,
- American Standard Version (ASV)
- Then Peter, filled with the Holy Spirit, said unto them, Ye rulers of the people, and elders,
- Bible in Basic English (BBE)
- Then Peter, being full of the Holy Spirit, said to them, O you rulers of the people and men of authority,
- Darby Translation (DBY)
- Then Peter, filled with [the] Holy Spirit, said to them, Rulers of the people and elders [of Israel],
- Webster's Bible (WBS)
- Then Peter, filled with the Holy Spirit, said to them, Ye rulers of the people, and elders of Israel,
- Young's Literal Translation (YLT)
- Then Peter, having been filled with the Holy Spirit, said unto them: 'Rulers of the people, and elders of Israel,
Read in context
- 6ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು.
- 7ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು.
- 8ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,
- 9ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ
- 10ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
Cross references
- Luke 12:11–12 ಲೂಕನು 12:11–12ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ. ಯಾಕಂದರೆ ಅದೇ ಗಳಿಗೆಯಲ್ಲಿ ನೀವು ಹೇಳಬೇಕಾದದ್ದನ್ನು ಪರಿಶುದ್ಧಾತ್ಮನು ನಿಮಗೆ ಕಲಿಸುವನು ಅಂದನು.
- Matthew 10:19–20 ಮತ್ತಾಯನು 10:19–20ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು. ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ.
- Acts 2:4 ಅಪೊಸ್ತಲರ ಕೃತ್ಯಗಳು 2:4ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- Luke 21:14–15 ಲೂಕನು 21:14–15ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ. ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
- Acts 7:55 ಅಪೊಸ್ತಲರ ಕೃತ್ಯಗಳು 7:55ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--
- Acts 4:31 ಅಪೊಸ್ತಲರ ಕೃತ್ಯಗಳು 4:31ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
- Luke 23:13 ಲೂಕನು 23:13ಪಿಲಾತನು ಪ್ರಧಾನಯಾಜಕರನ್ನೂ ಅಧಿಕಾರಿಗಳ ನ್ನೂ ಜನರನ್ನೂ ಒಟ್ಟಾಗಿ ಕರೆಸಿ ಅವರಿಗೆ--
- Acts 4:5 ಅಪೊಸ್ತಲರ ಕೃತ್ಯಗಳು 4:5ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ
Original words (Greek)
- Then · G5119τότε tóte
- Peter · G4074Πέτρος Pétros
- filled · G4130πλήθω plḗthō
- the · G4151πνεῦμα pneûma
- Holy · G40ἅγιος hágios
- Ghost · G4151πνεῦμα pneûma
- said · G2036ἔπω épō
- unto · G4314πρός prós
- them · G846αὐτός autós
- rulers · G758ἄρχων árchōn
- people · G2992λαός laós
- and · G2532καί kaí
- elders · G4245πρεσβύτερος presbýteros
- Israel · G2474Ἰσραήλ Israḗl