Acts · chapter 4 · verse 9
Acts 4:9 in Kannada
ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ
Ee durbalanige svasthavaada olle kaaryavu hegaayitemba vishayavaagi ee divasa naavu vichaarisalpaduvadaadare
Acts 4:9 in English
- King James Version (KJV)
- If we this day be examined of the good deed done to the impotent man, by what means he is made whole;
- World English Bible (WEB)
- if we are examined today concerning a good deed done to a crippled man, by what means this man has been healed,
- American Standard Version (ASV)
- if we this day are examined concerning a good deed done to an impotent man, by what means this man is made whole;
- Bible in Basic English (BBE)
- If we are questioned today about a good work done to a man who was ill, as to how he has been made well,
- Darby Translation (DBY)
- if we this day are called upon to answer as to the good deed [done] to the infirm man, how he has been healed,
- Webster's Bible (WBS)
- If we this day are examined concerning the good deed done to the impotent man, by what means he is made sound.
- Young's Literal Translation (YLT)
- if we to-day are examined concerning the good deed to the ailing man, by whom he hath been saved,
Read in context
- 7ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು.
- 8ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,
- 9ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ
- 10ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
- 11ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು.
Cross references
- 1 Peter 3:15–17 1 ಪೇತ್ರನು 3:15–17ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ; ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು. ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.
- Acts 3:7 ಅಪೊಸ್ತಲರ ಕೃತ್ಯಗಳು 3:7ಪೇತ್ರನು ಅವನ ಬಲಗೈಯನ್ನು ಹಿಡಿದು ಎತ್ತಿದನು; ಕೂಡಲೆ ಅವನ ಪಾದಗಳೂ ಹರಡಿನ ಎಲುಬುಗಳೂ ಬಲವನ್ನು ಹೊಂದಿದವು.
- John 10:32 ಯೋಹಾನನು 10:32ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು.
- 1 Peter 4:14 1 ಪೇತ್ರನು 4:14ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
- John 7:23 ಯೋಹಾನನು 7:23ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?
Original words (Greek)
- If · G1487εἰ ei
- we · G2249ἡμεῖς hēmeîs
- day · G4594σήμερον sḗmeron
- examined · G350ἀνακρίνω anakrínō
- of · G1909ἐπί epí
- done · G2108εὐεργεσία euergesía
- to · G444ἄνθρωπος ánthrōpos
- impotent · G772ἀσθενής asthenḗs
- man · G444ἄνθρωπος ánthrōpos
- by · G1722ἐν en
- means · G5101τίς tís
- he · G3778οὗτος hoûtos
- whole · G4982σώζω sṓzō