Acts · chapter 5 · verse 1
Acts 5:1 in Kannada
ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ
Aadare ananeeyanemba obba manushyanu tanna hendatiyaada sapphairalondige tanna ondu aastiyannu maari
Acts 5:1 in English
- King James Version (KJV)
- But a certain man named Ananias, with Sapphira his wife, sold a possession,
- World English Bible (WEB)
- But a certain man named Ananias, with Sapphira his wife, sold a possession,
- American Standard Version (ASV)
- But a certain man named Ananias, with Sapphira his wife, sold a possession,
- Bible in Basic English (BBE)
- But a certain man named Ananias, with Sapphira his wife, got money for his property,
- Darby Translation (DBY)
- But a certain man, Ananias by name, with Sapphira his wife, sold a possession,
- Webster's Bible (WBS)
- But a certain man named Ananias, with Sapphira his wife, sold a possession,
- Young's Literal Translation (YLT)
- And a certain man, Ananias by name, with Sapphira his wife, sold a possession,
Read in context
- 1ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ
- 2ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು.
- 3ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
Cross references
- Leviticus 10:1–3 ಯಾಜಕಕಾಂಡ 10:1–3ಇದಲ್ಲದೆ ಆರೋನನ ಕುಮಾರರಾದ ನಾದಾಬ್ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು. ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು. ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
- 2 Timothy 2:20 2 ತಿಮೊಥೆಯನಿಗೆ 2:20ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ.
- Matthew 13:47–48 ಮತ್ತಾಯನು 13:47–48ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ. ಅದು ತುಂಬಿದಾಗ ಅವರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಪಾತ್ರೆಗಳಲ್ಲಿ ತುಂಬಿಸಿ ಕೆಟ್ಟವುಗಳನ್ನು ಹೊರಗೆ ಬಿಸಾಡಿದರು.
- John 6:37 ಯೋಹಾನನು 6:37ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.