Acts · chapter 5 · verse 11
Acts 5:11 in Kannada
ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು.
Sarva sabhegoo ivugalannu kelidavarellarigoo mahaabhaya untaayitu.
Acts 5:11 in English
- King James Version (KJV)
- And great fear came upon all the church, and upon as many as heard these things.
- World English Bible (WEB)
- Great fear came on the whole assembly, and on all who heard these things.
- American Standard Version (ASV)
- And great fear came upon the whole church, and upon all that heard these things.
- Bible in Basic English (BBE)
- Then great fear came on all the church and on all who had knowledge of these things.
- Darby Translation (DBY)
- And great fear came upon all the assembly, and upon all who heard these things.
- Webster's Bible (WBS)
- And great fear came upon all the church, and upon as many as heard these things.
- Young's Literal Translation (YLT)
- and great fear came upon all the assembly, and upon all who heard these things.
Read in context
- 9ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
- 10ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.
- 11ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು.
- 12ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)
- 13ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು.
Cross references
- Acts 5:5 ಅಪೊಸ್ತಲರ ಕೃತ್ಯಗಳು 5:5ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
- 1 Corinthians 10:11–12 1 ಕೊರಿಂಥದವರಿಗೆ 10:11–12ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ. ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
- Hebrews 4:1 ಇಬ್ರಿಯರಿಗೆ 4:1ಹೀಗಿರಲಾಗಿ ಆತನ ವಿಶ್ರಾಂತಿಯಲ್ಲಿ ಸೇರುವೆವೆಂಬ ವಾಗ್ದಾನವು ಇನ್ನೂ ಇರು ವಲ್ಲಿ ನಿಮ್ಮೊಳಗೆ ಯಾವನಾದರೂ ಆದರಿಂದ ತಪ್ಪುವವನಾದಾನೋ ಎಂದು ನಾವು ಭಯಪಡೋಣ.
- Acts 19:17 ಅಪೊಸ್ತಲರ ಕೃತ್ಯಗಳು 19:17ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು.
- Philippians 2:12 ಫಿಲಿಪ್ಪಿಯವರಿಗೆ 2:12ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
- Psalm 89:7 ಕೀರ್ತನೆಗಳು 89:7ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
- Hebrews 12:15 ಇಬ್ರಿಯರಿಗೆ 12:15ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
- Jeremiah 32:40 ಯೆರೆಮೀಯ 32:40ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
- Hebrews 12:28 ಇಬ್ರಿಯರಿಗೆ 12:28ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- Hebrews 11:7 ಇಬ್ರಿಯರಿಗೆ 11:7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- 1 Peter 1:17 1 ಪೇತ್ರನು 1:17ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.