Acts · chapter 5 · verse 12
Acts 5:12 in Kannada
ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)
Apostalara kaigalinda aneka soochaka kaaryagaloo adbhutakaaryagaloo janara madhya dalli nadedavu. (avarellaroo solomonana dvaaraangaladalli ommanassininda iddaru.)
Acts 5:12 in English
- King James Version (KJV)
- And by the hands of the apostles were many signs and wonders wrought among the people; (and they were all with one accord in Solomon’s porch.
- World English Bible (WEB)
- By the hands of the apostles many signs and wonders were done among the people. They were all with one accord in Solomon’s porch.
- American Standard Version (ASV)
- And by the hands of the apostles were many signs and wonders wrought among the people: and they were all with one accord in Solomon’s porch.
- Bible in Basic English (BBE)
- Now a number of signs and wonders were done among the people by the hands of the Apostles; and they were all together in Solomon's covered way.
- Darby Translation (DBY)
- And by the hands of the apostles were many signs and wonders done among the people; (and they were all with one accord in Solomon's porch,
- Webster's Bible (WBS)
- And by the hands of the apostles were many signs and wonders wrought among the people; (and they were all with one accord in Solomon's porch.
- Young's Literal Translation (YLT)
- And through the hands of the apostles came many signs and wonders among the people, and they were with one accord all in the porch of Solomon;
Read in context
- 10ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.
- 11ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು.
- 12ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)
- 13ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು.
- 14ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.
Cross references
- Acts 19:11 ಅಪೊಸ್ತಲರ ಕೃತ್ಯಗಳು 19:11ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ
- Hebrews 2:4 ಇಬ್ರಿಯರಿಗೆ 2:4ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
- 2 Corinthians 12:12 2 ಕೊರಿಂಥದವರಿಗೆ 12:12ಎಲ್ಲಾ ತಾಳ್ಮೆಯಲ್ಲಿಯೂ ಸೂಚಕಕಾರ್ಯಗಳನ್ನು ಅದ್ಭುತಗಳನ್ನು ಮಹತ್ಕಾರ್ಯಗಳನ್ನು ನಡಿಸಿದ್ದ ರಲ್ಲಿಯೂ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಜ ವಾಗಿ ನಿಮ್ಮ ಮಧ್ಯದಲ್ಲಿ ತೋರಿದವು.
- Acts 14:3 ಅಪೊಸ್ತಲರ ಕೃತ್ಯಗಳು 14:3ಹೀಗಿರಲಾಗಿ ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ ಅದ್ಭುತಕಾರ್ಯ ಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಅವರು ಬಹುಕಾಲ ಅಲ್ಲಿದ್ದು ಆತನಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು.
- Acts 2:42–43 ಅಪೊಸ್ತಲರ ಕೃತ್ಯಗಳು 2:42–43ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು. ಆಗ ಪ್ರತಿಯೊಬ್ಬನಿಗೂ ಭಯಉಂಟಾಯಿತು; ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ ಸೂಚಕ ಕಾರ್ಯಗಳೂ ಅಪೊಸ್ತಲರಿಂದ ನಡೆದವು.
- Romans 15:19 ರೋಮಾಪುರದವರಿಗೆ 15:19ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
- Acts 3:11 ಅಪೊಸ್ತಲರ ಕೃತ್ಯಗಳು 3:11ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು.
- John 10:23 ಯೋಹಾನನು 10:23ಯೇಸು ದೇವಾಲಯದಲ್ಲಿ ಸೊಲೊಮೋನನ ದ್ವಾರಾಂಗಳ ದೊಳಗೆ ತಿರುಗಾಡುತ್ತಿದ್ದನು;
- Mark 16:20 ಮಾರ್ಕನು 16:20ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
- Acts 3:6–7 ಅಪೊಸ್ತಲರ ಕೃತ್ಯಗಳು 3:6–7ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ ಪೇತ್ರನು ಅವನ ಬಲಗೈಯನ್ನು ಹಿಡಿದು ಎತ್ತಿದನು; ಕೂಡಲೆ ಅವನ ಪಾದಗಳೂ ಹರಡಿನ ಎಲುಬುಗಳೂ ಬಲವನ್ನು ಹೊಂದಿದವು.
- Mark 16:17–18 ಮಾರ್ಕನು 16:17–18ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು; ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.
- Acts 4:30 ಅಪೊಸ್ತಲರ ಕೃತ್ಯಗಳು 4:30ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.
Original words (Greek)
- And · G1161δέ dé
- by · G1223διά diá
- hands · G5495χείρ cheír
- apostles · G652ἀπόστολος apóstolos
- were · G1096γίνομαι gínomai
- many · G4183πολύς polýs
- signs · G4592σημεῖον sēmeîon
- and · G2532καί kaí
- wonders · G5059τέρας téras
- among · G1722ἐν en
- people · G2992λαός laós
- and · G2532καί kaí
- were · G2258ἦν ēn
- all · G537ἅπας hápas
- accord · G3661ὁμοθυμαδόν homothymadón
- in · G1722ἐν en
- Solomon’s · G4672Σολομών Solomṓn
- porch · G4745στοά stoá