Skip to content
ThuthiThuthiThuthi
Acts · chapter 5 · verse 13

Acts 5:13 in Kannada

ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು.

Mikkaada varalli obbarigoo avara jote seruvadakke dhairya viralilla; aadaroo janaru avarannu hogaluttiddaru.

Acts 5:13 in English

King James Version (KJV)
And of the rest durst no man join himself to them: but the people magnified them.
World English Bible (WEB)
None of the rest dared to join them; however, the people honored them.
American Standard Version (ASV)
But of the rest durst no man join himself to them: howbeit the people magnified them;
Bible in Basic English (BBE)
The others, in fear, kept back from joining them: but the people made much of them;
Darby Translation (DBY)
but of the rest durst no man join them, but the people magnified them;
Webster's Bible (WBS)
And of the rest durst no man join himself to them: but the people magnified them.
Young's Literal Translation (YLT)
and of the rest no one was daring to join himself to them, but the people were magnifying them,

Read in context

  1. 11ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು.
  2. 12ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)
  3. 13ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು.
  4. 14ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.
  5. 15ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.
Read all of Acts 5

Cross references

Original words (Greek)

Acts 5:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.