Skip to content
ThuthiThuthiThuthi
Acts · chapter 5 · verse 14

Acts 5:14 in Kannada

ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.

Vishvaasigalaada bahala stree purushara samoohada varu kartanalli serikondaru.

Acts 5:14 in English

King James Version (KJV)
And believers were the more added to the Lord, multitudes both of men and women.)
World English Bible (WEB)
More believers were added to the Lord, multitudes of both men and women.
American Standard Version (ASV)
and believers were the more added to the Lord, multitudes both of men and women:
Bible in Basic English (BBE)
And a great number of men and women had faith, and were joined to the Lord;
Darby Translation (DBY)
and believers were more than ever added to the Lord, multitudes both of men and women;)
Webster's Bible (WBS)
And believers were the more added to the Lord, multitudes both of men and women.)
Young's Literal Translation (YLT)
(and the more were believers added to the Lord, multitudes both of men and women,)

Read in context

  1. 12ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)
  2. 13ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು.
  3. 14ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.
  4. 15ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.
  5. 16ಜನಸಮೂಹವು ಸುತ್ತಮುತ್ತಲಿನ ಪಟ್ಟಣ ಗಳಿಂದ ರೋಗಿಗಳನ್ನೂ ಅಶುದ್ಧಾತ್ಮಗಳಿಂದ ಪೀಡಿಸಲ್ಪಟ್ಟ ವರನ್ನೂ ತೆಗೆದುಕೊಂಡು ಯೆರೂಸಲೇಮಿಗೆ ಬಂದರು ಮತ್ತು ಅವರಲ್ಲಿ ಪ್ರತಿಯೊಬ್ಬನೂ ಗುಣಹೊಂದಿದನು.
Read all of Acts 5

Cross references

Original words (Greek)

Acts 5:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.