Acts · chapter 5 · verse 16
Acts 5:16 in Kannada
ಜನಸಮೂಹವು ಸುತ್ತಮುತ್ತಲಿನ ಪಟ್ಟಣ ಗಳಿಂದ ರೋಗಿಗಳನ್ನೂ ಅಶುದ್ಧಾತ್ಮಗಳಿಂದ ಪೀಡಿಸಲ್ಪಟ್ಟ ವರನ್ನೂ ತೆಗೆದುಕೊಂಡು ಯೆರೂಸಲೇಮಿಗೆ ಬಂದರು ಮತ್ತು ಅವರಲ್ಲಿ ಪ್ರತಿಯೊಬ್ಬನೂ ಗುಣಹೊಂದಿದನು.
Janasamoohavu suttamuttalina pattana galinda rogigalannoo ashuddhaatmagalinda peedisalpatta varannoo tegedukondu yeroosalemige bandaru mattu avaralli pratiyobbanoo gunahondidanu.
Acts 5:16 in English
- King James Version (KJV)
- There came also a multitude [out] of the cities round about unto Jerusalem, bringing sick folks, and them which were vexed with unclean spirits: and they were healed every one.
- World English Bible (WEB)
- The multitude also came together from the cities around Jerusalem, bringing sick people and those who were tormented by unclean spirits; and they were all healed.
- American Standard Version (ASV)
- And there also came together the multitude from the cities round about Jerusalem, bringing sick folk, and them that were vexed with unclean spirits: and they were healed every one.
- Bible in Basic English (BBE)
- And numbers of people came together from the towns round about Jerusalem, with those who were ill and those who were troubled with unclean spirits: and they were all made well.
- Darby Translation (DBY)
- And the multitude also of the cities round about came together to Jerusalem, bringing sick persons and persons beset by unclean spirits, who were all healed.
- Webster's Bible (WBS)
- There came also a multitude [out] of the cities around to Jerusalem, bringing sick persons, and them who were afflicted with unclean spirits: and they were healed every one.
- Young's Literal Translation (YLT)
- and there were coming together also the people of the cities round about to Jerusalem, bearing ailing persons, and those harassed by unclean spirits — who were all healed.
Read in context
- 14ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.
- 15ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.
- 16ಜನಸಮೂಹವು ಸುತ್ತಮುತ್ತಲಿನ ಪಟ್ಟಣ ಗಳಿಂದ ರೋಗಿಗಳನ್ನೂ ಅಶುದ್ಧಾತ್ಮಗಳಿಂದ ಪೀಡಿಸಲ್ಪಟ್ಟ ವರನ್ನೂ ತೆಗೆದುಕೊಂಡು ಯೆರೂಸಲೇಮಿಗೆ ಬಂದರು ಮತ್ತು ಅವರಲ್ಲಿ ಪ್ರತಿಯೊಬ್ಬನೂ ಗುಣಹೊಂದಿದನು.
- 17ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು
- 18ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
Cross references
- Mark 16:17–18 ಮಾರ್ಕನು 16:17–18ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು; ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.
- Mark 2:3–4 ಮಾರ್ಕನು 2:3–4ಆಗ ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರು ಹೊತ್ತುಕೊಂಡು ಆತನ ಬಳಿಗೆ ಬಂದರು. ಜನಸಂದಣಿಯ ನಿಮಿತ್ತ ಅವರು ಆತನ ಹತ್ತಿರಕ್ಕೆ ಬರಲಾರದೆ ಆತನಿದ್ದ ಮನೆಯ ಮೇಲ್ಚಾವಣಿಯನ್ನು ಬಿಚ್ಚಿ ಅದನ್ನು ಮುರಿದು ಪಾರ್ಶ್ವವಾಯು ರೋಗಿಯು ಮಲಗಿದ್ದ ಹಾಸಿಗೆಯನ್ನು ಕೆಳಗೆ ಇಳಿಸಿದರು.
- John 14:12 ಯೋಹಾನನು 14:12ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನನ್ನು ನಂಬುವವನು ನಾನು ಮಾಡುವ ಕ್ರಿಯೆ ಗಳನ್ನು ಸಹ ಮಾಡುವನು; ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಅವನು ಮಾಡುವನು; ಯಾಕಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.
- Mark 6:54–56 ಮಾರ್ಕನು 6:54–56ಅವರು ದೋಣಿಯಿಂದ ಇಳಿದು ಬಂದ ಕೂಡಲೆ ಜನರು ಆತನನ್ನು ಗುರುತಿಸಿ ಸುತ್ತಲಿನ ಸೀಮೆಯಲ್ಲೆಲ್ಲಾ ಓಡಾಡಿ ಆತನು ಎಲ್ಲಿದ್ದಾನೆಂದು ಕೇಳಿ ಇದ್ದಲ್ಲಿಗೆ ಅಸ್ವಸ್ಥತೆಯುಳ್ಳವರನ್ನು ಹಾಸಿಗೆಗಳೊಂದಿಗೆ ಎತ್ತಿಕೊಂಡು ಹೋಗಲಾರಂಭಿಸಿದರು.ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ
- Matthew 4:24 ಮತ್ತಾಯನು 4:24ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- Luke 5:17 ಲೂಕನು 5:17ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.
- Matthew 8:16 ಮತ್ತಾಯನು 8:16ಸಾಯಂಕಾಲವಾದಾಗ ದೆವ್ವಗಳು ಹಿಡಿದಿದ್ದ ಬಹಳ ಜನರನ್ನು ಅವರು ಆತನ ಬಳಿಗೆ ತಂದರು; ಮತ್ತು ಆತನು ತನ್ನ ಮಾತಿನಿಂದ ದೆವ್ವಗಳನ್ನು ಬಿಡಿಸಿ ದ್ದಲ್ಲದೆ ಅಸ್ವಸ್ಥವಾಗಿದ್ದವರೆಲ್ಲರನ್ನೂ ಸ್ವಸ್ಥ ಮಾಡಿದನು.
- Acts 4:30 ಅಪೊಸ್ತಲರ ಕೃತ್ಯಗಳು 4:30ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.
- Luke 9:11 ಲೂಕನು 9:11ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.
- Matthew 15:30–31 ಮತ್ತಾಯನು 15:30–31ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು. ಮೂಕರು ಮಾತನಾಡು ವದನ್ನೂ ಊನವಾದವರು ಸ್ವಸ್ಥರಾಗಿರುವದನ್ನೂ ಕುಂಟರು ನಡೆದಾಡುವದನ್ನೂ ಕುರುಡರು ನೋಡುವ ದನ್ನೂ ಜನಸಮೂಹದವರು ಕಂಡು ಆಶ್ಚರ್ಯದಿಂದ ಇಸ್ರಾಯೇಲಿನ ದೇವರನ್ನು ಮಹಿಮೆಪಡಿಸಿದರು.
- James 5:16 ಯಾಕೋಬನು 5:16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
Original words (Greek)
- came · G4905συνέρχομαι synérchomai
- also · G1161δέ dé
- multitude · G4128πλῆθος plēthos
- cities · G4172πόλις pólis
- about · G4038πέριξ périx
- unto · G1519εἰς eis
- Jerusalem · G2419Ἱερουσαλήμ Hierousalḗm
- bringing · G5342φέρω phérō
- folks · G772ἀσθενής asthenḗs
- and · G2532καί kaí
- them · G3791ὀχλέω ochléō
- which · G3748ὅστις hóstis
- vexed · G3791ὀχλέω ochléō
- with · G5259ὑπό hypó
- unclean · G169ἀκάθαρτος akáthartos
- spirits · G4151πνεῦμα pneûma
- healed · G2323θεραπεύω therapeúō
- one · G537ἅπας hápas