Acts · chapter 5 · verse 17
Acts 5:17 in Kannada
ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು
Aaga mahaayaajakanoo avanondige idda varoo (ivaru saddukaayara pangadakke seridavaru) kopadinda tumbidavaraagi eddu
Acts 5:17 in English
- King James Version (KJV)
- Then the high priest rose up, and all they that were with him, (which is the sect of the Sadducees,) and were filled with indignation,
- World English Bible (WEB)
- But the high priest rose up, and all those who were with him (which is the sect of the Sadducees), and they were filled with jealousy
- American Standard Version (ASV)
- But the high priest rose up, and all they that were with him (which is the sect of the Sadducees), and they were filled with jealousy,
- Bible in Basic English (BBE)
- But the high priest and those who were with him (the Sadducees) were full of envy,
- Darby Translation (DBY)
- And the high priest rising up, and all they that were with him, which is the sect of the Sadducees, were filled with wrath,
- Webster's Bible (WBS)
- Then the high priest rose up, and all they that were with him; (which is the sect of the Sadducees) and were filled with indignation,
- Young's Literal Translation (YLT)
- And having risen, the chief priest, and all those with him — being the sect of the Sadducees — were filled with zeal,
Read in context
- 15ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.
- 16ಜನಸಮೂಹವು ಸುತ್ತಮುತ್ತಲಿನ ಪಟ್ಟಣ ಗಳಿಂದ ರೋಗಿಗಳನ್ನೂ ಅಶುದ್ಧಾತ್ಮಗಳಿಂದ ಪೀಡಿಸಲ್ಪಟ್ಟ ವರನ್ನೂ ತೆಗೆದುಕೊಂಡು ಯೆರೂಸಲೇಮಿಗೆ ಬಂದರು ಮತ್ತು ಅವರಲ್ಲಿ ಪ್ರತಿಯೊಬ್ಬನೂ ಗುಣಹೊಂದಿದನು.
- 17ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು
- 18ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
- 19ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
Cross references
- Acts 13:45 ಅಪೊಸ್ತಲರ ಕೃತ್ಯಗಳು 13:45ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
- Acts 17:5 ಅಪೊಸ್ತಲರ ಕೃತ್ಯಗಳು 17:5ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
- Acts 7:9 ಅಪೊಸ್ತಲರ ಕೃತ್ಯಗಳು 7:9ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು
- 1 Peter 2:1 1 ಪೇತ್ರನು 2:1ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
- Proverbs 14:30 ಜ್ಞಾನೋಕ್ತಿಗಳು 14:30ಸ್ವಸ್ಥವಾದ ಹೃದಯವು ದೇಹಕ್ಕೆ ಜೀವ; ಮತ್ಸರವು ಎಲುಬುಗಳಿಗೆ ಕ್ಷಯವು.
- Proverbs 27:4 ಜ್ಞಾನೋಕ್ತಿಗಳು 27:4ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
- Ecclesiastes 4:4 ಪ್ರಸಂಗಿ 4:4ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- Job 5:2 ಯೋಬನು 5:2ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
- Psalm 2:1–3 ಕೀರ್ತನೆಗಳು 2:1–3ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ. ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ.
- 1 Samuel 18:12–16 1 ಸಮುವೇಲನು 18:12–16ಸೌಲನು ದಾವೀದನಿಗೆ ಭಯಪಟ್ಟನು; ಕರ್ತನು ಅವನ ಸಂಗಡ ಇದ್ದನು. ಕರ್ತನು ಸೌಲನ ಕಡೆಯಿಂದ ಹೊರಟು ಹೋಗಿದ್ದನು; ಆದದರಿಂದ ಸೌಲನು ಅವನನ್ನು ತನ್ನ ಬಳಿಯಿಂದ ಹೊರಡಿಸಿಬಿಟ್ಟು ಸಾವಿರ ಜನಕ್ಕೆ ಪ್ರಧಾನನನ್ನಾಗಿ ಮಾಡಿದನು. ಹಾಗೆಯೇ ಅವನು ಜನರ ಮುಂದೆ ಹೊರಟು ಹೋಗುತ್ತಾ ಬರುತ್ತಾ ಇದ್ದನು. ದಾವೀದನು ತನ್ನ ಸಕಲ ಮಾರ್ಗಗಳಲ್ಲಿ ಬುದ್ಧಿಯುಳ್ಳವನಾಗಿ ವರ್ತಿಸಿದನು. ಕರ್ತನು ಅವನ ಸಂಗಡ ಇದ್ದನು. ಅವನು ಮಹಾಬುದ್ಧಿವಂತನಾಗಿ ನಡೆಯುವದನ್ನು ಸೌಲನು ನೋಡಿ ಅವನಿಗೆ ಭಯ ಪಟ್ಟಿದ್ದನು. ಇಸ್ರಾಯೇಲ್ ಜನರೂ ಯೆಹೂದ ಜನರೂ ದಾವೀದನು ತಮ್ಮ ಮುಂದೆ ಹೋಗುತ್ತಾ ಬರುತ್ತಾ ಇರುವದರಿಂದ ಅವನನ್ನು ಪ್ರೀತಿ ಮಾಡಿದರು.
- Matthew 27:18 ಮತ್ತಾಯನು 27:18ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.
- John 11:47–49 ಯೋಹಾನನು 11:47–49ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ? ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು. ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ--
Original words (Greek)
- Then · G1161δέ dé
- priest · G749ἀρχιερεύς archiereús
- up · G450ἀνίστημι anístēmi
- and · G2532καί kaí
- all · G3956πᾶς pâs
- were · G3588ὁ ho
- with · G4862σύν sýn
- him · G846αὐτός autós
- is · G5607ὤν ṓn
- sect · G139αἵρεσις haíresis
- Sadducees · G4523Σαδδουκαῖος Saddoukaîos
- filled · G4130πλήθω plḗthō
- indignation · G2205ζῆλος zēlos