Acts · chapter 5 · verse 18
Acts 5:18 in Kannada
ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
Apostala rannu hididu avarannu saamaanya sereyallittaru.
Acts 5:18 in English
- King James Version (KJV)
- And laid their hands on the apostles, and put them in the common prison.
- World English Bible (WEB)
- and laid hands on the apostles, then put them in public custody.
- American Standard Version (ASV)
- and laid hands on the apostles, and put them in public ward.
- Bible in Basic English (BBE)
- And they took the Apostles and put them in the common prison.
- Darby Translation (DBY)
- and laid hands on the apostles and put them in the public prison.
- Webster's Bible (WBS)
- And laid their hands on the apostles, and put them in the common prison.
- Young's Literal Translation (YLT)
- and laid their hands upon the apostles, and did put them in a public prison;
Read in context
- 16ಜನಸಮೂಹವು ಸುತ್ತಮುತ್ತಲಿನ ಪಟ್ಟಣ ಗಳಿಂದ ರೋಗಿಗಳನ್ನೂ ಅಶುದ್ಧಾತ್ಮಗಳಿಂದ ಪೀಡಿಸಲ್ಪಟ್ಟ ವರನ್ನೂ ತೆಗೆದುಕೊಂಡು ಯೆರೂಸಲೇಮಿಗೆ ಬಂದರು ಮತ್ತು ಅವರಲ್ಲಿ ಪ್ರತಿಯೊಬ್ಬನೂ ಗುಣಹೊಂದಿದನು.
- 17ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು
- 18ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
- 19ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
- 20ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.
Cross references
- Acts 4:3 ಅಪೊಸ್ತಲರ ಕೃತ್ಯಗಳು 4:3ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು; ಯಾಕಂದರೆ ಆಗ ಸಾಯಂಕಾಲವಾಗಿತ್ತು.
- 2 Corinthians 11:23 2 ಕೊರಿಂಥದವರಿಗೆ 11:23ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
- Luke 21:12 ಲೂಕನು 21:12ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
- Hebrews 11:36 ಇಬ್ರಿಯರಿಗೆ 11:36ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.
- Acts 12:5–7 ಅಪೊಸ್ತಲರ ಕೃತ್ಯಗಳು 12:5–7ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು. ಹೆರೋದನು ಪೇತ್ರನನ್ನು ಹೊರಗೆ ತರಬೇಕೆಂದಿದ್ದ ಅದೇ ರಾತ್ರಿಯಲ್ಲಿ ಅವನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟು ಇಬ್ಬರು ಸೈನಿಕರ ಮಧ್ಯದಲ್ಲಿ ನಿದ್ರೆಮಾಡುತ್ತಿದ್ದನು; ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯು ತ್ತಿದ್ದರು. ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು.
- Acts 16:23–27 ಅಪೊಸ್ತಲರ ಕೃತ್ಯಗಳು 16:23–27ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು. ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು. ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು. ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು. ಸೆರೆಯ ಅಧಿಕಾರಿಯು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ತನ್ನನ್ನು ತಾನು ಕೊಂದುಕೊಳ್ಳಬೇಕೆಂದಿದ್ದನು.
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- Acts 8:3 ಅಪೊಸ್ತಲರ ಕೃತ್ಯಗಳು 8:3ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.