Skip to content
ThuthiThuthiThuthi
Acts · chapter 5 · verse 19

Acts 5:19 in Kannada

ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--

Aadare raatriyalli kartana dootanu sere maneya baagilugalannu teredu avarannu horakke tandu--

Acts 5:19 in English

King James Version (KJV)
But the angel of the Lord by night opened the prison doors, and brought them forth, and said,
World English Bible (WEB)
But an angel of the Lord opened the prison doors by night, and brought them out and said,
American Standard Version (ASV)
But an angel of the Lord by night opened the prison doors, and brought them out, and said,
Bible in Basic English (BBE)
But in the night an angel of the Lord, opening the doors of the prison, took them out and said,
Darby Translation (DBY)
But an angel of [the] Lord during the night opened the doors of the prison, and leading them out, said,
Webster's Bible (WBS)
But the angel of the Lord by night opened the prison-doors, and brought them forth, and said,
Young's Literal Translation (YLT)
and a messenger of the Lord through the night opened the doors of the prison, having also brought them forth, he said,

Read in context

  1. 17ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು
  2. 18ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
  3. 19ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
  4. 20ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.
  5. 21ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್‌ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು
Read all of Acts 5

Cross references

Original words (Greek)

Acts 5:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.