Skip to content
ThuthiThuthiThuthi
Acts · chapter 5 · verse 2

Acts 5:2 in Kannada

ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು.

Adara krayadalli ondu bhaagavannu tegedittu innondu bhaagavannu tandu apostalara paadagala baliyalli ittanu; idu avana hendatigoo tilidittu.

Acts 5:2 in English

King James Version (KJV)
And kept back [part] of the price, his wife also being privy [to it], and brought a certain part, and laid [it] at the apostles’ feet.
World English Bible (WEB)
and kept back part of the price, his wife also being aware of it, then brought a certain part and laid it at the apostles’ feet.
American Standard Version (ASV)
and kept back [part] of the price, his wife also being privy to it, and brought a certain part, and laid it at the apostles’ feet.
Bible in Basic English (BBE)
And kept back part of the price, his wife having knowledge of it, and took the rest and put it at the feet of the Apostles.
Darby Translation (DBY)
and put aside for himself part of the price, [his] wife also being privy to it; and having brought a certain part, laid it at the feet of the apostles.
Webster's Bible (WBS)
And kept back [part] of the price, (his wife also being privy [to it] ) and brought a certain part, and laid [it] at the apostles' feet.
Young's Literal Translation (YLT)
and did keep back of the price — his wife also knowing — and having brought a certain part, at the feet of the apostles he laid [it].

Read in context

  1. 1ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ
  2. 2ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು.
  3. 3ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
  4. 4ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
Read all of Acts 5

Cross references

Original words (Greek)

Acts 5:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.