Acts · chapter 5 · verse 21
Acts 5:21 in Kannada
ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು
Avaru adannu kelidavaraagi belagina jaavadalliye devaalayadolakke praveshisi bodhisidaru. Itta mahaayaajakanoo avana kooda iddavaroo bandu aalochanaa sabheyannoo israayel makkala shaasana sabheyannoo koodisi apostalarannu karataruvadakkaagi sere manege kaluhisidaru
Acts 5:21 in English
- King James Version (KJV)
- And when they heard [that], they entered into the temple early in the morning, and taught. But the high priest came, and they that were with him, and called the council together, and all the senate of the children of Israel, and sent to the prison to have them brought.
- World English Bible (WEB)
- When they heard this, they entered into the temple about daybreak and taught. But the high priest and those who were with him came and called the council together, with all the senate of the children of Israel, and sent to the prison to have them brought.
- American Standard Version (ASV)
- And when they heard [this], they entered into the temple about daybreak, and taught. But the high priest came, and they that were with him, and called the council together, and all the senate of the children of Israel, and sent to the prison-house to have them brought.
- Bible in Basic English (BBE)
- And hearing this, they went into the Temple at dawn, and were teaching. But the high priest and those who were with him got together the Sanhedrin and the representatives of the children of Israel, and sent to the prison to get them.
- Darby Translation (DBY)
- And when they heard it, they entered very early into the temple and taught. And when the high priest was come, and they that were with him, they called together the council and all the elderhood of the sons of Israel, and sent to the prison to have them brought.
- Webster's Bible (WBS)
- And when they heard [that] , they entered into the temple early in the morning, and taught. But the high priest came, and they that were with him, and called the council together, and all the senate of the children of Israel, and sent to the prison to have them brought.
- Young's Literal Translation (YLT)
- and having heard, they did enter at the dawn into the temple, and were teaching. And the chief priest having come, and those with him, they called together the sanhedrim and all the senate of the sons of Israel, and they sent to the prison to have them brought,
Read in context
- 19ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
- 20ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.
- 21ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು
- 22ಆದರೆ ಅಧಿಕಾರಿಗಳು ಬಂದು ಅವರನ್ನು ಸೆರೆಯಲ್ಲಿ ಕಾಣದೆ ಹಿಂತಿರುಗಿ ಹೋಗಿ--
- 23ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು.
Cross references
- John 8:2 ಯೋಹಾನನು 8:2ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು.
- Acts 5:27 ಅಪೊಸ್ತಲರ ಕೃತ್ಯಗಳು 5:27ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು--
- Acts 12:18–19 ಅಪೊಸ್ತಲರ ಕೃತ್ಯಗಳು 12:18–19ಬೆಳಗಾದ ಮೇಲೆ ಪೇತ್ರನು ಏನಾದ ನೆಂದು ಸೈನಿಕರಲ್ಲಿ ಬಹಳ ಕಳವಳ ಉಂಟಾಯಿತು. ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆ ಮಾಡಿ ಅವರಿಗೆ ಮರಣ ದಂಡನೆಯನ್ನು ವಿಧಿಸಿದನು. ಬಳಿಕ ಅವನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಇದ್ದನು.
- Psalm 105:22 ಕೀರ್ತನೆಗಳು 105:22ತನ್ನ ಪ್ರಧಾನರನ್ನು ಮನಸ್ಸು ಬಂದ ಹಾಗೆ ಕಟ್ಟುವದಕ್ಕೂ ತನ್ನ ಜ್ಞಾನ ವನ್ನು ಆಲೋಚನಾ ಕರ್ತರಿಗೆ ಕಲಿಸುವದಕ್ಕೂ ಇಟ್ಟನು.
- John 18:35 ಯೋಹಾನನು 18:35ಪಿಲಾತನು ಪ್ರತ್ಯುತ್ತರ ವಾಗಿ--ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ ಪ್ರಧಾನಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ; ನೀನು ಏನು ಮಾಡಿದ್ದೀ ಎಂದು ಕೇಳಿ ದನು.
- Acts 5:41 ಅಪೊಸ್ತಲರ ಕೃತ್ಯಗಳು 5:41ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
- Acts 4:5–7 ಅಪೊಸ್ತಲರ ಕೃತ್ಯಗಳು 4:5–7ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು. ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು.
- Luke 21:37–38 ಲೂಕನು 21:37–38ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು. ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
- Luke 22:66 ಲೂಕನು 22:66ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--
- Matthew 5:22 ಮತ್ತಾಯನು 5:22ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
- Acts 5:24–25 ಅಪೊಸ್ತಲರ ಕೃತ್ಯಗಳು 5:24–25ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು. ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು.
- Acts 5:34 ಅಪೊಸ್ತಲರ ಕೃತ್ಯಗಳು 5:34ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
Original words (Greek)
- And · G1161δέ dé
- heard · G191ἀκούω akoúō
- entered · G1525εἰσέρχομαι eisérchomai
- into · G1519εἰς eis
- temple · G2411ἱερόν hierón
- morning · G3722ὄρθρος órthros
- and · G2532καί kaí
- taught · G1321διδάσκω didáskō
- But · G1161δέ dé
- priest · G749ἀρχιερεύς archiereús
- came · G3854παραγίνομαι paragínomai
- and · G2532καί kaí
- were · G3588ὁ ho
- with · G4862σύν sýn
- him · G846αὐτός autós
- and · G2532καί kaí
- called · G4779συγκαλέω synkaléō
- council · G4892συνέδριον synédrion
- together · G4779συγκαλέω synkaléō
- and · G2532καί kaí
- all · G3956πᾶς pâs
- senate · G1087γερουσία gerousía
- children · G5207υἱός huiós
- Israel · G2474Ἰσραήλ Israḗl
- and · G2532καί kaí
- sent · G649ἀποστέλλω apostéllō
- to · G1519εἰς eis
- prison · G1201δεσμωτήριον desmōtḗrion
- have · G71ἄγω ágō
- them · G846αὐτός autós
- brought · G71ἄγω ágō