Acts · chapter 5 · verse 23
Acts 5:23 in Kannada
ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು.
Nijavaagiyoo seremaneyu ellaa bhadrateyinda muchchalpattaddannoo kaavalugaararu baagalugalalli nintiruvadannoo naavu kandevu; aadare adannu teredaaga naavu yaarannoo olage kaanalilla endu helidaru.
Acts 5:23 in English
- King James Version (KJV)
- Saying, The prison truly found we shut with all safety, and the keepers standing without before the doors: but when we had opened, we found no man within.
- World English Bible (WEB)
- “We found the prison shut and locked, and the guards standing before the doors, but when we opened them, we found no one inside!”
- American Standard Version (ASV)
- saying, The prison-house we found shut in all safety, and the keepers standing at the doors: but when we had opened, we found no man within.
- Bible in Basic English (BBE)
- Saying, The doors of the prison were safely shut, and the keepers were at the doors, but when they were open, there was nobody inside.
- Darby Translation (DBY)
- saying, We found the prison shut with all security, and the keepers standing at the doors; but when we had opened [them], within we found no one.
- Webster's Bible (WBS)
- Saying, The prison truly we found shut with all safety, and the keepers standing without before the doors: but when we had opened, we found no man within.
- Young's Literal Translation (YLT)
- saying — 'The prison indeed we found shut in all safety, and the keepers standing without before the doors, and having opened — within we found no one.'
Read in context
- 21ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು
- 22ಆದರೆ ಅಧಿಕಾರಿಗಳು ಬಂದು ಅವರನ್ನು ಸೆರೆಯಲ್ಲಿ ಕಾಣದೆ ಹಿಂತಿರುಗಿ ಹೋಗಿ--
- 23ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು.
- 24ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.
- 25ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು.
Cross references
- Psalm 2:4 ಕೀರ್ತನೆಗಳು 2:4ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು.
- Psalm 33:10 ಕೀರ್ತನೆಗಳು 33:10ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ.
- Matthew 27:63–66 ಮತ್ತಾಯನು 27:63–66ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ. ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ ಪಿಲಾತನು ಅವರಿಗೆ--ಕಾವಲು ಗಾರರು ನಿಮಗೆ ಇದ್ದಾರಲ್ಲಾ, ನೀವು ಹೋಗಿ ನಿಮಗೆ ಸಾಧ್ಯವಾದ ಮಟ್ಟಿಗೆ ಅದನ್ನು ಭದ್ರಪಡಿಸಿರಿ ಅಂದನು.ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು. ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.
- Daniel 3:11–25 ದಾನಿಯೇಲನು 3:11–25ಅಡ್ಡಬೀಳದೆಯೂ ಆರಾಧಿಸದೆಯೂ ಇರುವವ ನನ್ನು ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡಬೇಕೆಂದೂ ಆಜ್ಞೆಕೊಟ್ಟಿರುವೆಯಲ್ಲಾ! ಈಗ ನೀನು ಬಾಬೆಲ್ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್ ಮೇಷಕ್ ಅಬೇದ್ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು. ಆಗ ನೆಬೂಕದ್ನೆಚ್ಚರನು ಕೋಪವುಳ್ಳವನಾಗಿಯೂ ರೌದ್ರ ವುಳ್ಳವನಾಗಿಯೂ ಶದ್ರಕ್ ಮೇಷಕ್ ಅಬೇದ್ ನೆಗೋರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆ ತಂದರು. ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ--ಶದ್ರಕ್ ಮೇಷಕ್ ಅಬೇದೆನೆಗೋ ಎಂಬ ವರೇ ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾ ಧಿಸದೆ ಇರಬೇಕೆಂದಿರುವಿರೋ? ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು. ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು. ಆತನು ಒಂದು ವೇಳೆ ತಪ್ಪಿಸದಿದ್ದರೂ ಓ ಅರಸನೇ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವದಿಲ್ಲವೆಂದೂ ನಿನಗೆ ತಿಳಿದಿರಲಿ ಅಂದರು. ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು. ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾ ದವರು ಶದ್ರಕ್, ಮೇಷಕ್, ಅಬೇದ್ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು. ಅವರು ತಮ್ಮ ಶಲ್ಯ, ಇಜಾರು, ಮುಂಡಾಸ ಮೊದಲಾದವುಗಳನ್ನು ಧರಿಸಿಕೊಂಡವರಾಗಿರುವಾಗ ಅವರು ಧಗಧಗನೆ ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಲ್ಪಟ್ಟರು. ಅರಸನ ಆಜ್ಞೆಯು ತೀಕ್ಷ್ಣವಾಗಿಯೂ ಆವಿಗೆಯು ಧಗಧಗನೆ ಉರಿದದ್ದರಿಂದಲೂ ಬೆಂಕಿಯ ಜ್ವಾಲೆಯು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರನ್ನು ಎತ್ತಿಹಾಕಿದ ಆ ಮನುಷ್ಯರನ್ನೇ ಸಂಹರಿಸಿತು. ಶದ್ರಕ್ ಮೇಷಕ್ ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವ ರಾಗಿ ಧಗಧಗನೆ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಬಿದ್ದರು. ಆಗ ಅರಸನಾದ ನೆಬೂಕದ್ನೆ ಚ್ಚರನು ವಿಸ್ಮಯಗೊಂಡವನಾಗಿ ತ್ವರೆಯಾಗಿ ಎದ್ದು ತನ್ನ ಆಲೋಚನಾಗಾರರ ಸಂಗಡ ಮಾತನಾಡಿ--ನಾವು ಮೂವರು ಮನುಷ್ಯರನ್ನು ಕಟ್ಟಿ ಬೆಂಕಿಯಲ್ಲಿ ಹಾಕಿದೆ ವಲ್ಲವೇ? ಅಂದನು. ಆಗ ಅವರು ಅರಸನಿಗೆ--ಓ ಅರಸನೇ, ಹೌದು, ಸತ್ಯ ಎಂದು ಉತ್ತರಿಸಿದರು. ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- John 8:59 ಯೋಹಾನನು 8:59ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
- Matthew 28:12–15 ಮತ್ತಾಯನು 28:12–15ಮತ್ತು ಇವರು ಹಿರಿಯರೊಂದಿಗೆ ಕೂಡಿಬಂದು ಆಲೋಚನೆ ಮಾಡಿ ಸೈನಿಕರಿಗೆ ಬಹಳ ಹಣಕೊಟ್ಟು -- ನಾವು ನಿದ್ರೆ ಮಾಡುತ್ತಿರುವಾಗ ಆತನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದು ಕೊಂಡುಹೋದ ರೆಂದು ನೀವು ಹೇಳಿರಿ; ಇದನ್ನು ಅಧಿಪತಿಯು ಕೇಳಿಸಿಕೊಂಡರೆ ನಿಮ್ಮನ್ನು ತಪ್ಪಿಸುವ ಹಾಗೆ ನಾವು ಅವನನ್ನು ಒಡಂಬಡಿಸುವೆವು ಅಂದರು. ಹೀಗೆ ಅವರು ಆ ಹಣವನ್ನು ತಕ್ಕೊಂಡು ತಮಗೆ ಕಲಿಸಿದ ಹಾಗೆ ಮಾಡಿದರು. ಈ ಮಾತು ಸಾಧಾರಣವಾಗಿ ಈ ದಿನದ ವರೆಗೂ ಯೆಹೂದ್ಯರ ಮಧ್ಯದಲ್ಲಿ ಹರಡಿ ಕೊಂಡಿದೆ.
- Daniel 6:22–24 ದಾನಿಯೇಲನು 6:22–24ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು. ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ. ಆಗ ಅರಸನು ಆಜ್ಞಾಪಿಸಲಾಗಿ ದಾನಿಯೇಲನ ಮೇಲೆ ತಪ್ಪುಹೊರಿಸಿದ ಮನುಷ್ಯರನ್ನು ತಂದು ಅವ ರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿದರು. ಅವರು ಗವಿಯ ತಳವನ್ನು ಮುಟ್ಟುವದಕ್ಕೆ ಮೊದಲೇ ಸಿಂಹಗಳು ಹಾರಿಬಂದು ಅವರ ಎಲುಬುಗ ಳನ್ನೆಲ್ಲಾ ತುಂಡು ತುಂಡಾಗಿ ಮುರಿದು ಹಾಕಿದವು.
- Acts 5:19 ಅಪೊಸ್ತಲರ ಕೃತ್ಯಗಳು 5:19ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
- Lamentations 3:37 ಪ್ರಲಾಪಗಳು 3:37ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
- Lamentations 3:55–58 ಪ್ರಲಾಪಗಳು 3:55–58ಓ ಕರ್ತನೇ, ನಾನು ಆಳವಾದ ಕಾರಾಗೃಹದಿಂದ ನಿನ್ನ ಹೆಸರನ್ನು ಎತ್ತಿ ಬೇಡಿಕೊಂಡೆನು. ನೀನು ನನ್ನ ಸ್ವರವನ್ನು ಕೇಳಿದ್ದೀ; ನನ್ನ ಶ್ವಾಸಕ್ಕೂ ನನ್ನ ಕೂಗಿಗೂ ನಿನ್ನ ಕಿವಿಯನ್ನು ಮರೆಮಾಡಲಿಲ್ಲ. ನಾನು ನಿನ್ನನ್ನು ಕರೆದ ದಿನದಲ್ಲಿ ನೀನು ಸವಿಾಪಕ್ಕೆ ಬಂದು--ಭಯಪಡ ಬೇಡ ಎಂದು ಹೇಳಿದಿ. ಓ ಕರ್ತನೇ, ನೀನು ನನ್ನ ಪ್ರಾಣದ ವ್ಯಾಜ್ಯಗಳನ್ನು ನಡಿಸಿ ನನ್ನ ಜೀವವನ್ನು ವಿಮೋಚಿಸಿದ್ದೀ.
Original words (Greek)
- Saying · G3004λέγω légō
- prison · G1201δεσμωτήριον desmōtḗrion
- truly · G3303μέν mén
- we · G2147εὑρίσκω heurískō
- shut · G2808κλείω kleíō
- with · G1722ἐν en
- all · G3956πᾶς pâs
- safety · G803ἀσφάλεια aspháleia
- and · G2532καί kaí
- keepers · G5441φύλαξ phýlax
- standing · G2476ἵστημι hístēmi
- without · G1854ἔξω éxō
- before · G4253πρό pró
- doors · G2374θύρα thýra
- but · G1161δέ dé
- opened · G455ἀνοίγω anoígō
- found · G2147εὑρίσκω heurískō
- man · G3762οὐδείς oudeís
- within · G2080ἔσω ésō