Skip to content
ThuthiThuthiThuthi
Acts · chapter 5 · verse 25

Acts 5:25 in Kannada

ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು.

Aaga obbanu bandu avarige--igo, neevu sereya llittidda manushyaru devaalayadalli nintukondu janarige bodhisuttiddaare endu heli danu.

Acts 5:25 in English

King James Version (KJV)
Then came one and told them, saying, Behold, the men whom ye put in prison are standing in the temple, and teaching the people.
World English Bible (WEB)
One came and told them, “Behold, the men whom you put in prison are in the temple, standing and teaching the people.”
American Standard Version (ASV)
And there came one and told them, Behold, the men whom ye put in the prison are in the temple standing and teaching the people.
Bible in Basic English (BBE)
And someone came and said to them, The men, whom you put in prison, are in the Temple teaching the people.
Darby Translation (DBY)
And some one coming reported to them, Lo, the men whom ye put in the prison are in the temple, standing and teaching the people.
Webster's Bible (WBS)
Then came one and told them, saying, Behold, the men whom ye put in prison are standing in the temple, and teaching the people.
Young's Literal Translation (YLT)
and coming near, a certain one told them, saying — 'Lo, the men whom ye did put in the prison are in the temple standing and teaching the people;'

Read in context

  1. 23ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು.
  2. 24ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.
  3. 25ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು.
  4. 26ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
  5. 27ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು--
Read all of Acts 5

Original words (Greek)

Acts 5:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.