Acts · chapter 5 · verse 26
Acts 5:26 in Kannada
ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
Aaga adhipatiyu adhikaarigalondige hogi balaatkaaravenoo maadade avarannu karatandanu; yaakandare janaru tamage kallesedaaru endu avaru bhayapattiddaru.
Acts 5:26 in English
- King James Version (KJV)
- Then went the captain with the officers, and brought them without violence: for they feared the people, lest they should have been stoned.
- World English Bible (WEB)
- Then the captain went with the officers, and brought them without violence, for they were afraid that the people might stone them.
- American Standard Version (ASV)
- Then went the captain with the officers, and brought them, [but] without violence; for they feared the people, lest they should be stoned.
- Bible in Basic English (BBE)
- Then the captain and some of the police went and took them, but not violently, for fear that they might be stoned by the people.
- Darby Translation (DBY)
- Then the captain, having gone with the officers, brought them, not with violence, for they feared the people, lest they should be stoned.
- Webster's Bible (WBS)
- Then went the captain with the officers, and brought them without violence: for they feared the people, lest they should have been stoned.
- Young's Literal Translation (YLT)
- then the magistrate having gone away with officers, brought them without violence, for they were fearing the people, lest they should be stoned;
Read in context
- 24ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.
- 25ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು.
- 26ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
- 27ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು--
- 28ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
Cross references
- Acts 5:13 ಅಪೊಸ್ತಲರ ಕೃತ್ಯಗಳು 5:13ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು.
- Acts 4:21 ಅಪೊಸ್ತಲರ ಕೃತ್ಯಗಳು 4:21ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
- Acts 5:24 ಅಪೊಸ್ತಲರ ಕೃತ್ಯಗಳು 5:24ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.
- Matthew 14:5 ಮತ್ತಾಯನು 14:5ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
- Luke 20:6 ಲೂಕನು 20:6ಆದರೆ--ಮನುಷ್ಯ ರಿಂದ ಎಂದು ನಾವು ಹೇಳಿದರೆ ಎಲ್ಲಾ ಜನರು ನಮಗೆ ಕಲ್ಲೆಸೆಯುವರು. ಯಾಕಂದರೆ ಯೋಹಾನನು ಪ್ರವಾದಿಯೆಂದು ಅವರು ಒಪ್ಪಿದ್ದಾರೆ ಎಂದು ಅಂದುಕೊಂಡು
- Luke 22:2 ಲೂಕನು 22:2ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.
- Matthew 26:5 ಮತ್ತಾಯನು 26:5ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.
- Luke 20:19 ಲೂಕನು 20:19ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.
- Matthew 21:26 ಮತ್ತಾಯನು 21:26ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.
Original words (Greek)
- Then · G5119τότε tóte
- went · G565ἀπέρχομαι apérchomai
- captain · G4755στρατηγός stratēgós
- with · G4862σύν sýn
- officers · G5257ὑπηρέτης hypērétēs
- and · G5119τότε tóte
- brought · G71ἄγω ágō
- them · G846αὐτός autós
- without · G3326μετά metá
- violence · G970βία bía
- for · G1063γάρ gár
- feared · G5399φοβέω phobéō
- people · G2992λαός laós
- lest · G3361μή mḗ
- stoned · G3034λιθάζω litházō