Acts · chapter 5 · verse 27
Acts 5:27 in Kannada
ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು--
Avaru apostala rannu karatandu aalochanaasabheya edurinalli nillisidaru. Aaga mahaayaajakanu--
Acts 5:27 in English
- King James Version (KJV)
- And when they had brought them, they set [them] before the council: and the high priest asked them,
- World English Bible (WEB)
- When they had brought them, they set them before the council. The high priest questioned them,
- American Standard Version (ASV)
- And when they had brought them, they set them before the council. And the high priest asked them,
- Bible in Basic English (BBE)
- And they took them into the Sanhedrin, and the high priest said to them,
- Darby Translation (DBY)
- And they bring them and set them in the council. And the high priest asked them,
- Webster's Bible (WBS)
- And when they had brought them, they set [them] before the council: and the high priest asked them,
- Young's Literal Translation (YLT)
- and having brought them, they set [them] in the sanhedrim, and the chief priest questioned them,
Read in context
- 25ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು.
- 26ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
- 27ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು--
- 28ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
- 29ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
Cross references
- Matthew 5:22 ಮತ್ತಾಯನು 5:22ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
- Acts 6:12 ಅಪೊಸ್ತಲರ ಕೃತ್ಯಗಳು 6:12ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ
- Luke 22:66 ಲೂಕನು 22:66ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--
- Acts 4:7 ಅಪೊಸ್ತಲರ ಕೃತ್ಯಗಳು 4:7ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು.