Acts · chapter 5 · verse 28
Acts 5:28 in Kannada
ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
Ee hesari nalli bodhisa koodadendu naavu nimage khanditavaagi appane kodalillave? Aadaroo igo, neevu yeroosalemannu nimma bodhane yinda tumbisi ee manushyana raktavannu namma mele taruvadakke uddeshavullavaraagiddeerallaa endu avarannu kelidanu.
Acts 5:28 in English
- King James Version (KJV)
- Saying, Did not we straitly command you that ye should not teach in this name? and, behold, ye have filled Jerusalem with your doctrine, and intend to bring this man’s blood upon us.
- World English Bible (WEB)
- saying, “Didn’t we strictly command you not to teach in this name? Behold, you have filled Jerusalem with your teaching, and intend to bring this man’s blood on us.”
- American Standard Version (ASV)
- saying, We strictly charged you not to teach in this name: and behold, ye have filled Jerusalem with your teaching, and intend to bring this man’s blood upon us.
- Bible in Basic English (BBE)
- We gave you very clear orders not to give teaching in this name: and now Jerusalem is full of your teaching, and you are attempting to make us responsible for this man's death.
- Darby Translation (DBY)
- saying, We strictly enjoined you not to teach in this name: and lo, ye have filled Jerusalem with your doctrine, and purpose to bring upon us the blood of this man.
- Webster's Bible (WBS)
- Saying, Did we not strictly command you, that ye should not teach in this name? and behold, ye have filled Jerusalem with your doctrine, and intend to bring this man's blood upon us.
- Young's Literal Translation (YLT)
- saying, 'Did not we strictly command you not to teach in this name? and lo, ye have filled Jerusalem with your teaching, and ye intend to bring upon us the blood of this man.'
Read in context
- 26ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
- 27ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು--
- 28ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
- 29ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
- 30ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
Cross references
- Matthew 27:25 ಮತ್ತಾಯನು 27:25ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
- Acts 7:52 ಅಪೊಸ್ತಲರ ಕೃತ್ಯಗಳು 7:52ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
- Acts 4:18–21 ಅಪೊಸ್ತಲರ ಕೃತ್ಯಗಳು 4:18–21ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು. ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ. ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು. ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
- Acts 4:10–11 ಅಪೊಸ್ತಲರ ಕೃತ್ಯಗಳು 4:10–11ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ. ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು.
- Jeremiah 26:15 ಯೆರೆಮೀಯ 26:15ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
- Matthew 21:44 ಮತ್ತಾಯನು 21:44ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
- 1 Thessalonians 2:15–16 1 ಥೆಸಲೊನೀಕದವರಿಗೆ 2:15–16ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- Acts 2:23–36 ಅಪೊಸ್ತಲರ ಕೃತ್ಯಗಳು 2:23–36ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ. ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು. ದಾವೀದನು ಆತನ ವಿಷಯವಾಗಿ-- ನಾನು ಕರ್ತನನ್ನು ನನ್ನ ಎದುರಿನಲ್ಲಿ ಯಾವಾಗಲೂ ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ. ಆದದರಿಂದ ನನ್ನ ಹೃದಯವು ಹರ್ಷಿಸಿತು, ನನ್ನ ನಾಲಿಗೆಯು ಉಲ್ಲಾಸ ಗೊಂಡಿತು; ಇದಲ್ಲದೆ ನನ್ನ ಶರೀರವು ಸಹ ನಿರೀಕ್ಷೆಯಲ್ಲಿ ನೆಲೆಯಾಗಿರುವದು; ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ. ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ. ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ. ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು. ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು; ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ. ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ. ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ-- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ತಾನೇ ಹೇಳುತ್ತಾನೆ. ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
- 1 Kings 18:17–18 1 ಅರಸುಗಳು 18:17–18ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು. ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ.
- Acts 5:40 ಅಪೊಸ್ತಲರ ಕೃತ್ಯಗಳು 5:40ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
- Acts 3:14–15 ಅಪೊಸ್ತಲರ ಕೃತ್ಯಗಳು 3:14–15ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
- 1 Kings 21:20 1 ಅರಸುಗಳು 21:20ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
Original words (Greek)
- Saying · G3004λέγω légō
- not · G3756οὐ ou
- we · G3853παραγγέλλω parangéllō
- straitly · G3852παραγγελία parangelía
- command · G3853παραγγέλλω parangéllō
- you · G5213ὑμῖν hymîn
- should · G1321διδάσκω didáskō
- not · G3361μή mḗ
- teach · G1321διδάσκω didáskō
- in · G1909ἐπί epí
- this · G5129τούτῳ toútōi
- name · G3686ὄνομα ónoma
- and · G2532καί kaí
- behold · G2400ἰδού idoú
- filled · G4137πληρόω plēróō
- Jerusalem · G2419Ἱερουσαλήμ Hierousalḗm
- with · G1322διδαχή didachḗ
- your · G5216ὑμῶν hymōn
- doctrine · G1322διδαχή didachḗ
- and · G2532καί kaí
- intend · G1014βούλομαι boúlomai
- bring · G1863ἐπάγω epágō
- this · G5127τούτου toútou
- man’s · G444ἄνθρωπος ánthrōpos
- blood · G129αἷμα haîma
- upon · G1909ἐπί epí
- us · G2248ἡμᾶς hēmâs