Skip to content
ThuthiThuthiThuthi
Acts · chapter 5 · verse 29

Acts 5:29 in Kannada

ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.

Aaga petranoo ulida apostalaroo pratyuttaravaagi--naavu manushyariginta devarige vidheyaraagatakkaddu.

Acts 5:29 in English

King James Version (KJV)
Then Peter and the [other] apostles answered and said, We ought to obey God rather than men.
World English Bible (WEB)
But Peter and the apostles answered, “We must obey God rather than men.
American Standard Version (ASV)
But Peter and the apostles answered and said, We must obey God rather than men.
Bible in Basic English (BBE)
But Peter and the Apostles, answering, said, We have to do the orders of God, not of man.
Darby Translation (DBY)
But Peter answering, and the apostles, said, God must be obeyed rather than men.
Webster's Bible (WBS)
Then Peter and the [other] apostles answered and said, We ought to obey God rather than men.
Young's Literal Translation (YLT)
And Peter and the apostles answering, said, 'To obey God it behoveth, rather than men;

Read in context

  1. 27ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು--
  2. 28ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
  3. 29ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
  4. 30ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
  5. 31ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
Read all of Acts 5

Cross references

Original words (Greek)

Acts 5:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.