Skip to content
ThuthiThuthiThuthi
Acts · chapter 5 · verse 3

Acts 5:3 in Kannada

ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?

Aaga petranu--ananeeyane, pavitraatmanige sullu heli holada krayadalli ondu bhaagavannu tegediduvante saitaananu ninna hrudayavannu tumbi kondaddu yaake?

Acts 5:3 in English

King James Version (KJV)
But Peter said, Ananias, why hath Satan filled thine heart to lie to the Holy Ghost, and to keep back [part] of the price of the land?
World English Bible (WEB)
But Peter said, “Ananias, why has Satan filled your heart to lie to the Holy Spirit and to keep back part of the price of the land?
American Standard Version (ASV)
But Peter said, Ananias, why hath Satan filled thy heart to lie to the Holy Spirit, and to keep back [part] of the price of the land?
Bible in Basic English (BBE)
But Peter said, Ananias, why has the Evil One put it into your heart to be false to the Holy Spirit, and to keep back part of the price of the land?
Darby Translation (DBY)
But Peter said, Ananias, why has Satan filled thy heart that thou shouldest lie to the Holy Spirit, and put aside for thyself a part of the price of the estate?
Webster's Bible (WBS)
But Peter said, Ananias, Why hath Satan filled thy heart to lie to the Holy Spirit, and to keep back [part] of the price of the land?
Young's Literal Translation (YLT)
And Peter said, 'Ananias, wherefore did the Adversary fill thy heart, for thee to lie to the Holy Spirit, and to keep back of the price of the place?

Read in context

  1. 1ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ
  2. 2ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು.
  3. 3ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
  4. 4ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
  5. 5ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
Read all of Acts 5

Cross references

Original words (Greek)

Acts 5:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.